Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಉಡುಪಿ: ಎಕ್ಸ್‌ಪ್ರೆಸ್ ಬಸ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ನಡೆದಿದೆ. ಮೃತರನ್ನು ಪುತ್ತೂರಿನ ಸುಬ್ರಹ್ಮಣ್ಯಂಗರ ನಿವಾಸಿ ರವಿ ಪೂಜಾರಿ...

ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವೆಂಕಟೇಶ್ ಎಂಬುವವರ ಬರ್ಬರ ಕೊಲೆಗೈದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿ ನಗರದಲ್ಲಿ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ಘಟನೆ...

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 16.06 ಲ.ರೂ. ವಂಚನೆ

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಟಾಸ್ಕ್ ಪೂರ್ಣಗೊಳಿಸುವ ಕೆಲಸ ನೀಡಿ ಸುಮಾರು 16.06 ಲಕ್ಷ ರೂ ಮೋಸ ಮಾಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ...

UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌- ಇಂದಿನಿಂದ ಜಾರಿ

ನವದೆಹಲಿ: ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಯುಪಿಐ ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಭಾರತ ಅವಕಾಶ ನೀಡಲಿದೆ. ಇಂದಿನಿಂದ (ಅ.8) ಈ ವ್ಯವಸ್ಥೆ ಜಾರಿಗೆ ಬರಲಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ...

ಬಿಗ್ ಬಾಸ್ ಮನೆಗೆ ಬೀಗ ಜಡಿದ ತಹಶಿಲ್ದಾರ್

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ...

ಪುತ್ತೂರು:ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಪೂರ್ವ ಮೃತ್ಯು

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ...

ಅಂತರ್ ರಾಜ್ಯ ಕುಖ್ಯಾತ ವಾಹನ ಕಳ್ಳನ ಬಂಧನ

ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ...

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ  ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ  ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ...

ವಿಟ್ಲ: ಮಂಗಳಪದವಿನಲ್ಲಿ ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಹಿಂದು ಸಮಾಜದ ಬೃಹತ್ ಶಕ್ತಿ...

ಸನಾತನ ಹಿಂದು ಧರ್ಮ ಮತ್ತು ಧಾರ್ಮಿಕ ಸಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ ವಿಟ್ಲ, ಹಲವು ಹಿಂದು ಸಂಘಟನೆಗಳು, ಸಾಮಾಜಿಕ ಮತ್ತು ರೈತ ಸಂಘಟನೆಗಳ ಸಹಯೋಗದೊಂದಿಗೆ ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಅ.೯ರಂದು...

ಮಂಗಳೂರು: ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ

₹9.72 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಮಂಗಳೂರು ನಗರದಲ್ಲಿ ನಿಷೇಧಿತ ಇ-ಸಿಗರೇಟ್‌ಗಳ ಅಕ್ರಮ ಮಾರಾಟ ಮತ್ತು ಸರಬರಾಜು ನಡೆಸುತ್ತಿದ್ದ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಒಟ್ಟು ₹9,72,745 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬರ್ಕೆ ಪೊಲೀಸ್...
error: Content is protected !!