Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಜಾನುವಾರು ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಅಜೆಕಾರು: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾರ್ಕಳ...

ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಅಗರಿ ಮೋಹನ್ ದಾಸ್ ಭಂಡಾರಿ ಹೃದಯಾಘಾತದಿಂದ ನಿಧನ

ಪುತ್ತೂರು: ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಪುತ್ತೂರು ಮೂಲದ ಅಗರಿ ಮೋಹನ್ ದಾಸ್ ಭಂಡಾರಿ (76) ರವರು ಅ. 5 ರಂದು ರಾತ್ರಿ ಬೆಂಗಳೂರಿನ ಸಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಶಕುಂತಲಾ ಭಂಡಾರಿ,...

ಹುಲಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಐದು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿಯನ್ನು ಹತ್ಯಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳನ್ನು ಐದು ದಿನಗಳ ಕಾಲ ಅರಣ್ಯ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಲಾಗಿದೆ. ವಶದಲ್ಲಿರುವ ಪಚ್ಚೆಮಲ್ಲು ಗಣೇಶ, ಶಂಪು ಎಂಬವರನ್ನು...

ಬೈಕ್‌ ಮೇಲೆ ಮರದ ಕೊಂಬೆ ಬಿದ್ದು ಯುವತಿ ಸಾವು

ಬೆಂಗಳೂರು: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಕೀರ್ತನಾ (24) ಎಂದು ಗುರುತಿಸಲಾಗಿದೆ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು...

ವಿಟ್ಲ ಮುಡ್ನೂರು: (ಒ.7)ಘನ ತ್ಯಾಜ್ಯ ಘಟಕ ಉದ್ಘಾಟನಾ ಸಮಾರಂಭ

ವಿಟ್ಲ ಮುಡ್ನೂರು: ಘನ ತ್ಯಾಜ್ಯ ಘಟಕ ಉದ್ಘಾಟನಾ ಸಮಾರಂಭವು ದಿನಾಂಕ ಒಕ್ಟೋಬರ್‌ 7-10-2025ನೇ ಮಂಗಳವಾರ ಪೂರ್ವಾಹ್ನ 11:00ಕ್ಕೆ ನಡೆಯಲಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾರ್‌ ರೈ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ....

ವಿಟ್ಲ ಮುಡ್ನೂರು: (ಒ.7) ಕುಂಡಡ್ಕ ಕುಶಾಲನಗರದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ವಿಟ್ಲ ಮುಡ್ನೂರು: ಕುಂಡಡ್ಕ ಕುಶಾಲನಗರದಲ್ಲಿ ನಿರ್ಮಿಸಿರುವ ಹಿಂದೂ ರುದ್ರ ಭೂಮಿ(ಮುಕ್ತಿ ಧಾಮ) ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ ಒಕ್ಟೋಬರ್‌ 7-10-2025ನೇ ಮಂಗಳವಾರ ಪೂರ್ವಾಹ್ನ 11:00ಕ್ಕೆ ನಡೆಯಲಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾರ್‌...

ಮಂಗಳೂರು: ಮೈಸೂರು ದಸರಾ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ...

ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...

ಉಡುಪಿ: ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು

ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್...

ಈರುಳ್ಳಿ ಬೆಲೆ ಕುಸಿತ: ಬೆಂಗಳೂರಿನ ಐಐಎಸ್ಸಿ ಒಣಗಿಸುವ ತಂತ್ರಜ್ಞಾನದಿಂದ ರೈತರಿಗೆ ಆಸರೆ

ಬೆಂಗಳೂರು/ಧಾರವಾಡ: ಕರ್ನಾಟಕದಾದ್ಯಂತ ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತವು ರೈತರಿಗೆ ಭಾರಿ ನಷ್ಟವನ್ನುಂಟು ಮಾಡಿದೆ. ಆದರೆ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಭಿವೃದ್ಧಿಪಡಿಸಿದ ದಶಕಗಳಷ್ಟು ಹಳೆಯದಾದ ಒಣಗಿಸುವ ತಂತ್ರಜ್ಞಾನವು ಈ ಸಂದರ್ಭದಲ್ಲಿ ಅಗತ್ಯ...
error: Content is protected !!