Tag: vtv vitla
ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಸಾವು
ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಮೃತಪಟ್ಟಿದ್ದು, ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಏಷ್ಯನ್ ಮೂಲದ ಪ್ರವಾಸಿಗರನ್ನು...
ಕುಂಬ್ರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು
ಪುತ್ತೂರು: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3ರಂದು ಕುಂಬ್ರ ಸಾರೆಪುಣಿಯಲ್ಲಿ ನಡೆದಿದೆ.
ಸೆ.25ರಂದು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕುಂಬ್ರ ಸಮೀಪದ ಸಾರೆಪುಣಿ ನಿವಾಸಿ ಯೋಗೀಶ್ (33)...
ಮಂಗಳೂರು: ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳಕೊಂಡ ವ್ಯಕ್ತಿ: ಪ್ರಕರಣ ದಾಖಲು
ಮಂಗಳೂರು: ಹೂಡಿಕೆ ಕುರಿತಂತೆ ಅಪರಿಚಿತ ಸಂಖ್ಯೆಯಿಂದ ವಾಟ್ಸ್ಆ್ಯಪ್ಗೆ ಬಂದ ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ದೂರುದಾರರ ಜು.13ರಂದು ಪ್ರಿಯಾ ಅಗರ್ವಾಲ್...
ಕಾರು ಪಲ್ಟಿಯಾಗಿ ಮೂವರು ಮೃತ್ಯು
ಚಿತ್ರದುರ್ಗ: ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕು ಮೇಟಿಕುರ್ಕೆ ಸಮೀಪ ನಡೆದಿದೆ.
ಯಾದಗಿರಿ ಮೂಲದವರು ಎನ್ನಲಾದ ಮಲ್ಲಮ್ಮ (26), ಸರೋಜಮ್ಮ(25), ಹಾಗೂ ಪುಟ್ಟ ಮಗು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು...
ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡದಂತೆ...
ನವದೆಹಲಿ: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್ನಲ್ಲಿ 2 ಮಕ್ಕಳು ಸೇರಿ ಒಟ್ಟು 11 ಮಕ್ಕಳು ಮೃತಪಟ್ಟಿದ್ದು, ಈ ಘಟನೆ ದೇಶಾದ್ಯಂತ...
ಸುಳ್ಯ: ಅಜ್ಜಿ ಮನೆಗೆ ಹೋಗುದಾಗಿ ಹೇಳಿ ಹೋದ ಯುವತಿ ನಾಪತ್ತೆ; ಪತ್ತೆಗಾಗಿ ಮನವಿ
ಸುಳ್ಯ: ಯುವತಿಯೋರ್ವಳು ಮನೆಯಲ್ಲಿ ತನ್ನ ಅಜ್ಜಿ ಮನೆಗೆ ಹೋಗುತ್ತೇನೆಂದು ಹೇಳಿ ಹೋದವಳು ತನ್ನ ಅಜ್ಜಿಯ ಮನೆಗೆ ಹೋಗದೇ ನಾಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ನಾಸಿಯಾ (18) ಎಂದು ಗುರುತಿಸಲಾಗಿದೆ.
ಸುಳ್ಯ ತಾಲೂಕು ಸುಳ್ಯ...
ಕುಂದಾಪುರ: ಸಮುದ್ರ ಪಾಲಾಗುತ್ತಿದ್ದ ಯುವಕರನ್ನು ರಕ್ಷಿಸಿದ ಕೆ.ಎನ್.ಡಿ ಸಿಬ್ಬಂದಿ
ಕುಂದಾಪುರ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಯುವಕರ ತಂಡವು ಉಡುಪಿ ಜಿಲ್ಲೆಯ ಮರವಂತೆ ಸಮುದ್ರಕ್ಕೆ ಇಳಿದಿದ್ದು ಅಲೆಗಳ ರಭಸಕ್ಕೆ ಸಿಲುಕಿ ನೀರು ಪಾಲಾಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವದ ಹಂಗು ತೊರೆದು ಕೆಎನ್ಡಿ ಸಿಬ್ಬಂದಿ...
ಉಡುಪಿ: ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಅಪಾರ ಹಾನಿ
ಉಡುಪಿ: ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನಗರದ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸುವ ಈ ಘಟಕವು ಘಟನೆಯಿಂದ ತೀವ್ರವಾಗಿ...
ಕಾರ್ಕಳ: ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗ್ತೇನೆ ಎಂದ ಮಗಳು: ಕತ್ತು ಹಿಸುಕಿ ಕೊಂದು...
ಕಾರ್ಕಳ: ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗ್ತೇನೆ ಎಂದ ಮಗಳನ್ನು ಕತ್ತು ಹಿಸುಕಿ ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಎಂದು ಬಿಂಬಿಸಿ ಕೊನೆಗೆ ಸಿಕ್ಕಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ...
ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ: ಡೊನಾಲ್ಡ್ ಟ್ರಂಪ್...
ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ, ‘ICE, ಗಡಿ ಗಸ್ತು, ಲಾ ಎನ್ಫೋರ್ಸ್ಮೆಂಟ್ ಮತ್ತು ಎಲ್ಲಾ US ಮಿಲಿಟರಿ ಎಲ್ಲರೂ ಗಮನಿಸಿ.. ಅಮೆರಿಕನ್ ಧ್ವಜವನ್ನು ಸುಡುವವರಿಗೆ ಒಂದು ವರ್ಷ ಜೈಲು ಶಿಕ್ಷೆ...
















