Tag: vtv vitla
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಆಟೋ
ಉಡುಪಿ: ಮಣಿಪಾಲ ಈಶ್ವರ ನಗರ ಪುರಸಭೆಗೆ ಸೇರಿದ್ದು ಎನ್ನಲಾದ ಕುಡಿಯುವ ನೀರಿನ ಪಂಪಿಂಗ್ ಸ್ಟೇಷನ್ ಬಳಿ ಆಟೋವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ.
ರಸ್ತೆ ಬದಿಗಳನ್ನು ಸಮತಟ್ಟು ಮಾಡಲಾಗಿದ್ದರೂ, ಸರಿಯಾದ...
ಕಾರ್ಕಳ: ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ನಿಧನ
ಕಾರ್ಕಳ :ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ, ಬಿಜೆಪಿ ಮುಖಂಡ ಎಂ.ಕೆ. ವಿಜಯ ಕುಮಾರ್ (81) ಅ. 3 ರ ರಾತ್ರಿ ನಿಧನ ಹೊಂದಿದರು.
ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಎದೆ ನೋವು ಕಾಣಿಸಿಕೊಂಡು...
ಮಲ್ಪೆ : ಇಬ್ಬರು ಯುವಕರು ನೀರುಪಾಲು: ಓರ್ವನ ರಕ್ಷಣೆ, ಇನ್ನೋರ್ವ ನಾಪತ್ತೆ
ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಅ.3 ರಂದು ಶುಕ್ರವಾರ ಸಂಜೆ ಸಂಭವಿಸಿದೆ.
ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನು ಗಮನಿಸಿದ ಸಹ...
ಕಾರ್ಕಳ: ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ
ಕಾರ್ಕಳ : ಮಗಳನ್ನೇ ತಾಯಿ ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ವರದಿಯಾಗಿದೆ.ಮೃತಳನ್ನು 17 ವರ್ಷದ ಶಿಫನಾಜ್ ಎಂದು ಗುರುತಿಸಲಾಗಿದೆ. ಸೆ. 20ರಂದು ಶಿಫನಾಜ್ ತನ್ನ ಗೆಳೆಯನನ್ನು ಭೇಟಿಯಾಗಲು...
ಪುತ್ತೂರು: ಕ್ರೆಡಿಟ್ ಕಾರ್ಡ್ ವಿಚಾರದಲ್ಲಿ ಮಹಿಳೆಗೆ ವಂಚನೆ; ನಡುರಾತ್ರಿಯಲ್ಲಿ ವಂಚಕನಿಗೆ ಗೂಸಾ… !
ಪುತ್ತೂರು: ನೆಕ್ಕಿಲಾಡಿ ನಿವಾಸಿ ಖಾದರ್ ಎಂಬಾತ ಸೋಮವಾರ ದಿನ ಶಾಸಕರ ಕಚೇರಿಯಲ್ಲಿ ತಮ್ಮ ಸಮಸ್ಯೆಗೆ ಬರುವವರನ್ನು ಮಾತಾಡಿಸಿಕೊಂಡು ಅವರ ವಿಳಾಸಗಳನ್ನು ಪಡೆದು ನಂತರ ಮಾತುಕತೆಯನ್ನು ಮುಂದುವರಿಸುತ್ತಿದ್ದ. ನೆಕ್ಕಿಲಾಡಿಯ ವ್ಯಕ್ತಿ ಯಾವಾಗಲೂ ಟೋಪಿಯನ್ನು ಧರಿಸಿರುತ್ತಾನೆ.
ಟೋಪಿಯನ್ನು...
ಬಂಟ್ವಾಳ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
5ನೇ ತರಗತಿ ಕಲಿಯುತ್ತಿರುವ ಬುದ್ದಿಮಾಂದ್ಯ ಬಾಲಕಿ...
ಮಂಗಳೂರು: ಗಾಂಜಾ ಸಹಿತ ಇಬ್ಬರ ಬಂಧನ
ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ...
ವಿಟ್ಲ: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ...
ವಿಟ್ಲ: ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಿಸರ್ಜನಾ ಮೆರವಣಿಗೆ ಬಹಳ ಅದ್ದೂರಿಯಾಗಿ ನಡೆಯಿತು.
ವಿಟ್ಲದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆಯಲ್ಲಿ ವಿವಿಧ ಆಕರ್ಷಣೀಯ...
ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್...
*ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಶೋಕ ಯಂ. ರವರಿಗೆ ಮಾತೃವಿಯೋಗ*
ಕೇಪು ಗ್ರಾಮದ ಮೈರ ದಿ. ಸಂಜೀವ ಬೆಳ್ಚಾಡ ಇವರ ಧರ್ಮಪತ್ನಿ ಯಶೋಧಾ (80 ವ.) ರವರು ದಿ.01-10-2025 ರಂದು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ. ಮೃತರು ಪುತ್ರರಾದ ಅಡ್ಯನಡ್ಕ ಜನತಾ ಪದವಿ ಪೂರ್ವ...
















