Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ: ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ...

ನ್ಯೂಯಾರ್ಕ್​ ಏರ್​ಪೋರ್ಟ್​ ರನ್​ವೇನಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ

ವಾಷಿಂಗ್ಟನ್: ಬುಧವಾರ ರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ, ಟ್ಯಾಕ್ಸಿಂಗ್ ಸಮಯದಲ್ಲಿ ಡೆಲ್ಟಾ ಏರ್‌ಲೈನ್ಸ್‌ಗೆ ಸೇರಿದ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿಯಾಗಿ, ಒಂದು ವಿಮಾನದ ರೆಕ್ಕೆ ಸಂಪೂರ್ಣ ಮುರಿದು ಬಿದ್ದಿದೆ. ಅಪಘಾತವು...

ವಿಟ್ಲ: ಮಹಿಳೆಯರಿಗೆ ಸುವರ್ಣಾವಕಾಶ ARI WORK- EMBOIDERY-ಫ್ಯಾಶನ್ ಡಿಸೈನಿಂಗ್ ಕೋರ್ಸ್ 2ನೇ ಬ್ಯಾಚ್ ಪ್ರಾರಂಭ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ EMBOIDERY ಕೋರ್ಸ್ 2ನೇ ಬ್ಯಾಚ್ ಪ್ರಾರಂಭಗೊಂಡಿದ್ದು, ಆಸಕ್ತರು ಸಂಪರ್ಕಿಸಬಹುದು. ಇಲ್ಲಿ Basic ಮತ್ತು Advance level...

ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಇಂದು ರಿಲೀಸ್

ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಸಿನಿಮಾ ವಿಜಯದಶಮಿ ದಿನವಾದ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್‌ ಆಗಿದೆ. ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ. ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ...

ವಿಟ್ಲ: (ಅ. 5) ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಕುಟುಂಬದ ಸದಸ್ಯರಿಗಾಗಿ ಸಜ್ಜಾಗುತ್ತಿದೆ ಅದ್ದೂರಿ ವೇದಿಕೆ

ರಾಜ್ಯದ ಸುಪ್ರಸಿದ್ದ ಗಾಯಕರ ತೀರ್ಪುಗಾರಿಕೆಯಲ್ಲಿ ಕರಾವಳಿಯ ಖ್ಯಾತ ನಿರೂಪಕರ ಅಧ್ಭುತ ನಿರೂಪಣೆಯೊಂದಿಗೆ ನಡೆಯುವ ಸ್ಪರ್ಧೆ ನವಿಲು ಬಸದಿ ವಿಟ್ಲ ಆಶ್ರಯ ದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ 'ಕುಟುಂಬ ಭಕ್ತಿಗಾನ ಸಮ್ಮಿಲನ' ಸ್ಪರ್ಧೆ 👇 ಸ್ಪರ್ಧಾಳುಗಳಿಗೆ ನಿಯಮಾವಳಿಗಳು...

ಅಮೆರಿಕ ಸರ್ಕಾರ ಶಟ್‌ಡೌನ್: 7.50 ಲಕ್ಷ ನೌಕರರಿಗೆ ವೇತನರಹಿತ ಕಡ್ಡಾಯ ರಜೆ ಘೋಷಣೆ

ವಾಷಿಂಗ್ಟನ್: ಆಡಳಿತಾರೂಢ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷ ಮತ್ತು ವಿರೋಧ ಪಕ್ಷವಾದ ಡೆಮಾಕ್ರೆಟಿಕ್ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದ ಪರಿಣಾಮ ಸರ್ಕಾರ ಶಟ್‌ಡೌನ್ ಆಗಿದೆ. ಈ ಹಿನ್ನೆಲೆ 7.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ...

ಸುಳ್ಯ: ಕಾರಿಗೆ ಅಡ್ದ ಬಂದ ಬೈಕ್; ಟೈಲರ್ ಅಂಗಡಿಗೆ ನುಗ್ಗಿದ ಇಕೋ

ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದ ಘಟಟನೆ ನಡೆದಿದೆ. ಕೆರ್ಪಳ ಹೇಮನಾಥ್ ಅವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಗಾಡಿ ಬಂದ ರಭಸಕ್ಕೆ ಅಂಗಡಿ ಒಳಗಿನ...

ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್ (43) ಬಂಧಿತ ಆರೋಪಿ.ದಿನಾಂಕ...

ಇಂದು ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು...

ತಿಮರೋಡಿ ಗಡಿಪಾರು ಆದೇಶ ಪ್ರಕರಣ; ಹೈಕೋರ್ಟ್‌ ಮಧ್ಯಂತರ ತಡೆ ವಿಚಾರಣೆ  ಆ.8 ಕ್ಕೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ...
error: Content is protected !!