Tag: vtv vitla
ಮಂಗಳಪದವು: (ಒ.9) 400ಕೆ.ವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಬೃಹತ್ ಪ್ರತಿಭಟನೆ ಮತ್ತು ಕೆಲಿಂಜ...
ಮಂಗಳಪದವು: ಸನಾತನ ಹಿಂದೂ ಧರ್ಮ ಮತ್ತು ಧಾರ್ಮಿಕ ನಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ, ವಿಟ್ಲ, ದ.ಕ ಮತ್ತು ಹಲವು ಹಿಂದೂ ಸಂಘಟನೆಗಳು, ಸಾಮಾಜಿಕ ಮತ್ತು ರೈತ ಸಂಘಟನೆಗಳ ಸಹಯೋಗದೊಂದಿಗೆ 400ಕೆ.ವಿ ವಿದ್ಯುತ್ ಪ್ರಸರಣ...
27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ
ಭೋಪಾಲ್: ಮಧ್ಯಪ್ರದೇಶದಲ್ಲಿ ಮತಾಂತರ ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂಬ ದೂರು ಕೇಳಿಬಂದಿದೆ.
ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್ ನೀಡಿದೆ. 15 ದಿನಗಳಲ್ಲಿ...
ಗ್ರಾಹಕರಿಗೆ ಶಾಕ್: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 15.50 ರೂ. ಏರಿಕೆ
ನವದೆಹಲಿ: 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ...
ವಿಟ್ಲ: (ಒ.2) ಶ್ರೀ ಶಾರದಾ ಮಹೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೀಯ ಕೇರಳದ ನೃತ್ಯ...
ವಿಟ್ಲ ಶ್ರೀ ಶಾರದಾ ಮಹೋತ್ಸವದ ದಿಗ್ವಿಜಯ ಮೆರವಣಿಗೆಯಲ್ಲಿ ವಿಟ್ಲದಲ್ಲೇ ಪ್ರಪ್ರಥಮ ಬಾರಿಗೆ ಸ್ವಸ್ತಿಕ್ ಫ್ರೆಂಡ್ಸ್ (ರಿ.) ವಿಟ್ಲ ಇದರ 25ನೇ ವರ್ಷದ ರಜತ ಮಹೋತ್ಸವದ ಪ್ರಯುಕ್ತ ಪ್ರಸ್ತುತಪಡಿಸುವ ಕೇರಳದ ನೃತ್ಯ ರೂಪಕ ವಿಶಿಷ್ಟ...
ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು
ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಅಂತಾರ್ ಗದ್ದೆ ತೂದಳ್ಳಿ ಹೊಳೆಯ ಬದಿ ನಡೆದಿದೆ.
ಮೃತರನ್ನು ನಾಗಪ್ಪ ಭಂಡಾರಿ(73) ಎಂದು ಗುರುತಿಸಲಾಗಿದೆ.
ಇವರು ಗದ್ದೆಯ ನೀರು ಕಡಿಯುವಾಗ ಆಕಸ್ಮಿಕವಾಗಿ ಆಯತಪ್ಪಿ ಕಾಲು...
ಕಾಸರಗೋಡು: ಡಿವೈಎಫ್ಐ ನಾಯಕಿ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಡಿವೈಎಫ್ಐ ನಾಯಕಿ, ಯುವ ನ್ಯಾಯವಾದಿಯೋರ್ವರು ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕುಂಬಳೆ ಬತ್ತೇರಿಯ ರಂಜಿತಾ ಕುಮಾರಿ (30) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆಯಿಂದ ರಂಜಿತಾ ಮನೆಯವರು...
ಕಾರ್ಕಳ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂದು ಗುರುತಿಸಲಾಗಿದೆ.
ಜಗದೀಶ ಶೆಟ್ಟಿ ಎಂಬವರು ಕಳೆದ ಮೂರು...
ಫಿಲಿಪಿನ್ಸ್ನಲ್ಲಿ ಪ್ರಬಲ ಭೂಕಂಪ; 31 ಮಂದಿ ಸಾವು
ಮನಿಲಾ: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ.
ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು, ನಿವಾಸಿಗಳು...
ಕಾಸರಗೋಡು: ಗಾಂಜಾ ಕಳ್ಳಸಾಗಣೆ ಪ್ರಕರಣ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಕಾಸರಗೋಡು: ಕಾರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ, 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಶಿಕ್ಷೆಗೆ ಒಳಗಾದ...
ಉಡುಪಿ: ಚಿನ್ನದ ಉಂಗುರ ಖರೀದಿಸಿ ಆಭರಣ ಅಂಗಡಿಗೆ ವಂಚನೆ- ಆರೋಪಿಯ ಬಂಧನ
ಉಡುಪಿ: ಹಣ ಪಾವತಿಸದೆ ಸಾವಿರಾರು ರೂಪಾಯಿ ಮೌಲ್ಯದ ಚಿನ್ನದ ಉಂಗುರಗಳನ್ನು ಖರೀದಿಸಿ ಆಭರಣ ಅಂಗಡಿಗೆ ವಂಚಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ನವೆಂಬರ್ 3, 2024 ರಂದು ನಡೆದಿದೆ....
















