Tag: vtv vitla
ಬಂಟ್ವಾಳ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬಂಟ್ವಾಳ: ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಾವಳಮೂಡೂರು...
ಲಕ್ನೋ ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮೇಲೆ ಹಲ್ಲೆ
ಲಕ್ನೋ: ಉತ್ತರ ಪ್ರದೇಶದ ರಾಜಧಾನಿಯಾದ ಲಕ್ನೋ ಜೈಲಿನಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರು ಮಾರಕ ಹಲ್ಲೆಗೆ ಒಳಗಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಜೈಲಿನೊಳಗಿನ...
10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ಸೆ.29 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಸೆ.28 ರಂದು ಮಂಗಳೂರು ನಗರದ ಸುರತ್ಕಲ್...
ವಿಟ್ಲ: ಪೌರ ಕಾರ್ಮಿಕರಿಗೆ ಸನ್ಮಾನ
ವಿಟ್ಲ: ಭಾರತೀಯ ಅಂಚೆ ಇಲಾಖೆಯ ಸ್ವಚ್ಛತ ಅಭಿಯಾನ ದ ಪ್ರಯುಕ್ತ ವಿಟ್ಲ ಅಂಚೆ ಕಚೇರಿಯಲ್ಲಿ ವಿಟ್ಲ ಪಟ್ಟಣ ಪಂಚಾಂಯತ್ ನ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ವಿಟ್ಲ ಅಂಚೆ ಪಾಲಕ ಶಿವಕುಮಾರಿಯವರು ಇವರನ್ನು...
ಪುತ್ತೂರು: ಇ.ಡಿ. ಪರ ವಕೀಲರಾಗಿ ನೇಮಕಗೊಂಡ ಎಸ್. ರಾಜಾರಾಮ್ ಸೂರಂಬೈಲು
ಪುತ್ತೂರು: ಹೈಕೋರ್ಟ್ ವಕೀಲ, ಪುತ್ತೂರಿನ ಪಾಣಾಜೆ ಗ್ರಾಮದ ಸೂರಂಬೈಲಿನ ಎಸ್. ರಾಜಾರಾಮ್ ಅವರು ಕರ್ನಾಟಕ ಹೈಕೋರ್ಟ್’ನ ಜಾರಿ ನಿರ್ದೇಶನಾಲಯ (ಇ.ಡಿ.) ಪರ ವಕೀಲರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಸರಕಾರ ಈ ನೇಮಕಾತಿ ಆದೇಶ ಹೊರಡಿಸಿದೆ.ವಿವೇಕಾನಂದ ಕಾನೂನು...
ಪಡುಬಿದ್ರಿ: ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಮೃತ್ಯು
ಪಡುಬಿದ್ರೆ: ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ...
ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ಆಯುಧ ಪೂಜೆ
ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ರಾಧಾಕೃಷ್ಣ ಭಟ್ ಇವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವಿಠ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು...
ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್
ವಾಷಿಂಗ್ಟನ್: ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ...
ಬೆಳ್ತಂಗಡಿ: ಪೆಟ್ರೋಲ್ ಕಳ್ಳತನ ಪ್ರಕರಣ; 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್‌ಲೈನ್‌ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು...
ಪಡುಬಿದ್ರೆ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಮೃತ ಬೈಕ್ ಸವಾರನ ತಲೆ...















