Tag: vtv vitla
ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ
ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕನಕಮಜಲು ಸಮೀಪದ ಪಂಜಿಗುಂಡಿ ಬಳಿ ನಡೆದಿದೆ.
ಸುಳ್ಯದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಲೇನೋ ಕಾರು ಹಾಗೂ ಪುತ್ತೂರಿನಿಂದ...
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ...
ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ಸೆಕ್ಷನ್ 420 ಅಡಿ ಕೇಸ್ ದಾಖಲು
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ...
ಕಾರ್ಕಳ: ಮಹಿಳೆಗೆ ಮಾರಕಾಸ್ತ್ರ ತೋರಿಸಿ ದನಗಳನ್ನು ಕದ್ದೊಯ್ದ ಕಿಡಿಗೇಡಿಗಳು
ಕಾರ್ಕಳ: ಮಹಿಳೆಗೆ ಮಾರಕಾಸ್ತ್ರ ತೋರಿಸಿ ಆಕೆಯನ್ನು ಬೆದರಿಸಿದ ಕಿಡಿಗೇಡಿಗಳು ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ.
ಶಿರ್ಲಾಲಿನ ಜಯಶ್ರೀ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ....
ಇಂಟರ್ ಲಾಕ್ ಘಟಕಕ್ಕೆ ದಾಳಿ; ಡಿವಿಆರ್,ದೇವರ ಫೋಟೋ ಸುಟ್ಟು ಹಾಕಿರುವ ಪ್ರಕರಣ
ಇಬ್ಬರು ಬಾಲಕರು ವಶ
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಪಾಲಾಸ್ತಡ್ಕದಲ್ಲಿರುವ ಪಿ.ಬಿ. ಇಂಡಸ್ಟ್ರೀಸ್ ಇಂಟರ್ ಲಾಕ್ ಘಟಕದಲ್ಲಿ ನಡೆದ ದಾಳಿ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಿರ್ಯಾದಿದಾರರಾದ ಆನಂದಗೌಡರವರು ಪತ್ನಿಯ...
ಇಂದಿನಿಂದ ಮಹಿಳಾ ಏಕದಿನ ವಿಶ್ವಕಪ್ 2025 ಆರಂಭ
ಬೆಂಗಳೂರು: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ನ 13ನೇ ಆವೃತ್ತಿ ಸೆಪ್ಟೆಂಬರ್ 30, ಮಂಗಳವಾರದಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಶ್ರೀಲಂಕಾ ಮತ್ತು ಭಾರತ ಜಂಟಿ ಆತಿಥ್ಯದಲ್ಲಿ ನಡೆಯುವ ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಹರ್ಮನ್ಪ್ರೀತ್...
ಚಿಕನ್ ಬೇಕೆಂದು ಕೇಳಿದ್ದಕ್ಕೆ ಕೋಪದಿಂದ ಮಕ್ಕಳಿಗೆ ಹೊಡೆದ ತಾಯಿ: 7 ವರ್ಷದ ಮಗ ಸಾವು,...
ಮುಂಬೈ: ಮಕ್ಕಳು ಚಿಕನ್ ಬೇಕು ಎಂದು ಕೇಳಿದ್ದಕ್ಕೆ ತಾಯಿಯೇ ಕೋಪದಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಪಾಲ್ಟರ್ನಲ್ಲಿ ನಡೆದಿದೆ.
ಚಿನ್ಮಯ್ ಧುಮ್ಮೆ (7) ಮೃತ ಬಾಲಕ. ಅಲ್ಲದೇ ತನ್ನ 10 ವರ್ಷದ ಮಗಳ ಮೇಲೂ...
ಚಿಕ್ಕಮಗಳೂರು: ವರ್ಕ್ ಫ್ರಮ್ ಹೋಂ ಆಸೆಯಿಂದ 2.5 ಲಕ್ಷ ಕಳೆದುಕೊಂಡ ಮಹಿಳೆ
ಮನೆಯಲ್ಲೇ ಕುಳಿತು ಕೆಲಸ ಮಾಡಿ ಸಾಕಷ್ಟು ಹಣ ಗಳಿಸಬಹುದು ಎಂಬ ಮೆಸೇಜ್ಗಳು ನಿಮ್ಮ ಮೊಬೈಲ್ಗೂ ಬಂದಿರಬಹುದು. ಸ್ಮಾರ್ಟ್ ಫೋನ್ ಇದ್ದರೆ ಕೇವಲ ಕೆಲವು ವೆಬ್ಸೈಟ್ಗಳಿಗೆ ರಿವ್ಯೂ ಕೊಡುವ ಮೂಲಕ, ಕೆಲವು ಪೋಸ್ಟ್ಗಳಿಗೆ ಲೈಕ್...
ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ
ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್...
ಆರ್ಬಿಐ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.
ಸದ್ಯ ಆರ್ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು...
















