Tag: vtv vitla
ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಮಂತ್ರಾಲಯದಲ್ಲಿ ಪತ್ತೆ
ಬಂಟ್ವಾಳ: ಮನೆಯಲ್ಲಿ ಮೊಬೈಲ್ ಬಿಟ್ಟು ಕಾಣೆಯಾಗಿದ್ದ ಉದ್ಯಮಿಯೊರ್ವರು ಮಂತ್ರಾಲಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಪೋಲಿಸರು ಸುರಕ್ಷಿತವಾಗಿ ಮನೆಗೆ ಕರೆ ತಂದಿರುವ ಘಟನೆ ನಡೆದಿದೆ.
ಬಂಟ್ವಾಳ ತಾ. ಸಜೀಪ ಮೂಡ ಕಂದೂರು ನಿವಾಸಿ ಸದಾನಂದ (50) ಕಾಣೆಯಾಗಿದ್ದ...
ಇಡ್ಕಿದು: ದೈವ ನರ್ತಕ ಅರ್ಕೆಜಾರು ನಾರ್ಣ ನಲಿಕೆ ನಿಧನ
ಇಡ್ಕಿದು ಗ್ರಾಮದ ಅರ್ಕೆಜಾರು ನಾರ್ಣ ನಲಿಕೆಯವರು ನಿಧನರಾಗಿದ್ದಾರೆ.
ಅರ್ಕೆಜಾರು ನಾರ್ಣ ನಲಿಕೆಯವರು ಸುಮಾರು 40 ವರ್ಷಗಳ ದೈವ ನರ್ತಕರಾಗಿ ಸೇವೆಯನ್ನು ಮಾಡಿದ್ದು,ಇಡ್ಕಿದು ಹಾಗೂ ವಿಟ್ಲ ಮೂಡ್ನೂರಿನಲ್ಲಿ ಗ್ರಾಮ ದೈವಗಳ ಸೇವೆ ಮಾಡಿರುತ್ತಾರೆ.
ಮೃತರು ಹೆಂಡತಿ, 5...
ಹಾಸನ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಮೂವರು ಯುವಕರು ಸಾವು
ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ನಡೆದಿದೆ.
ಮೃತಪಟ್ಟ ಯುವಕರನ್ನು ಇರ್ಫಾನ್(25), ತರುಣ್(26) ಮತ್ತು...
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ; ಪಶ್ಚಿಮ ಬಂಗಾಳದ ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್ಸರ್ ಅರೆಸ್ಟ್
ಕೋಲ್ಕತ್ತಾ: ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್ಸರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಡಿಯಾ ಜಿಲ್ಲೆಯ ಆರಂಗಟಾದ ಬಿಸ್ವಾಜಿತ್ ಬಿಸ್ವಾಸ್ ಎಂದು ಗುರುತಿಸಲಾಗಿದೆ.
ಆರೋಪಿ...
17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್
ಲಕ್ನೋ: ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ...
ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಸಂಖ್ಯೆ 39ಕ್ಕೆ ಏರಿಕೆ
ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಕ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ...
ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಯ ಬಂಧನ
ಹಾವೇರಿ: ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ಮಾಡಿ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಸೆ.26ರಂದು...
ಮಂಗಳೂರು: ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಎಎಸ್ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯ ASI ರಾಜೇಶ್ ಹೆಗ್ಢೆಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ...
ವಿಟ್ಲ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜಾಮೀನು ಮಂಜೂರು
ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ಎಂಬಲ್ಲಿಯ ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ದಿನಾಂಕ 30-01-2018 ರಂದು ಅಪರಾಧ ಕ್ರಮಾಂಕ 26/18 ರಂತೆ...
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪ: 11 ಜನ ವಿದ್ಯಾರ್ಥಿಗಳ ಬಂಧನ
ಮಂಗಳೂರು: ನಗರದ ಅತ್ತಾವರ ಕಾಪ್ರಿಗುಡ್ಡೆ ಮಸೀದಿಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟ್ ಮೆಂಟ್ನಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ತಂದಿರಿಸಲಾಗಿದೆ ಎಂಬ ಮಾಹಿತಿಯ ಮೇರೆಗೆ ಪಾಂಡೇಶ್ವರ ಠಾಣೆಯ ಪೊಲೀಸರು ದಾಳಿ ನಡೆಸಿ 11...
















