Tag: vtv vitla
ನಟ ವಿಜಯ್ ಹೊಸ ಪಕ್ಷದ ಕಾರ್ಯಕ್ರಮದಲ್ಲಿ ದುರಂತ 38 ಸಾವು
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಜನಪ್ರಿಯ ನಟ ವಿಜಯ್ ಅವರ ರಾಜ್ಯ ಪ್ರವಾಸದ ಅಂಗವಾಗಿ ಕರೂರಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 38 ಮೃತಪಟ್ಟು,...
ಕಾರ್ಕಳ: ಉದ್ಯಮಿಯಿಂದ ಯುವಕನಿಗೆ ಜೀವ ಬೆದರಿಕೆ
ಕಾರ್ಕಳ : ಉದ್ಯಮಿ, ಕಾಂಟ್ರಾಕ್ಟರ್, ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಮೊಕೇಸರ ಅಶೋಕ್ ನಾಯಕ್ ಹಿರ್ಗಾನದ ಯಶವಂತ ನಾಯಕ್ ಎಂಬವರ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ...
ಎಡಮಂಗಲ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಎಡಮಂಗಲ ಗ್ರಾಮದ ನೂಜಾಡಿ ದಿ. ವಾಡ್ಯಪ್ಪ ಗೌಡರ ಪುತ್ರ ಜನಾರ್ಧನ ಗೌಡರು ಸೆ. ೨೬ ರಂದು ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ....
ಸುರತ್ಕಲ್: ಕೂಲಿ ಕಾರ್ಮಿಕ ನಾಪತ್ತೆ; ಪ್ರಕರಣ ದಾಖಲು
ಸುರತ್ಕಲ್: ಗಾರೆಕೆಲಸಕ್ಕೆ ತೆರಳಿ ಹಿಂದಿರುಗಿ ಬಾರದೆ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ಮೂಲದ ನಿರ್ಮಲ್ ಮೋಹಾಲಿ(48) ಕಾಣೆಯಾದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಾರ್ಖಂಡ್ನಿಂದ ಕೆಲಸಕ್ಕೆಂದು ಬಂದು ಕೃಷ್ಣಾಪುರ ಮಠ...
ಉಳ್ಳಾಲ: ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಉಳ್ಳಾಲ: ಕಡಲ ತೀರದಲ್ಲಿ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ...
60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಭುವನೇಶ್ವರ್: ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು...
ಮಂಗಳೂರು: ಮಾದಕ ವಸ್ತು ಮಾರಾಟ; 11 ಮಂದಿ ಆರೋಪಿಗಳು ಸಹಿತ ಸೊತ್ತುಗಳು ವಶಕ್ಕೆ
ಮಂಗಳೂರು: ಸಾರ್ವಜನಿಕೆರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹಾಗೂ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿ...
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಬರ್ಬರ ಕೊಲೆ
ಮಲ್ಪೆ: ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು(ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ...
ಅಡುಗೆ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 8 ಮಂದಿಗೆ ಗಾಯ
ವಿಜಯನಗರ: ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಸ್ಫೋಟದ ರಭಸಕ್ಕೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಎಂಟು ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಲುಗಳನ್ನು ಚಿಕಿತ್ಸೆಗೆ ಹತ್ತಿರದ...
ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧಪಟ್ಟಂತೆ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು.
ಈ...
















