Tag: vtv vitla
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ; ಡಿಎನ್ಎ ವರದಿ ಬಹಿರಂಗ
ಶ್ರೀಕೃಷ್ಣ ಜೆ ರಾವ್ ಮಗುವಿನ ತಂದೆ ಎಂದು ವರದಿ ಬಂದಿದೆ- ಕೆಪಿ ನಂಜುಡಿ
ಪುತ್ತೂರು: ಮದುವೆಯಾಗುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಡಿಎನ್ಎ ಪರೀಕ್ಷೆ ವರದಿ ಬಂದಿದೆ. ಶ್ರೀಕೃಷ್ಣ ಜೆ ರಾವ್ ಮಗುವಿನ ಅಪ್ಪ...
ಇಂಡಿಯಾ ಕ್ಯಾಪ್ಟನ್ ಸೂರ್ಯ, ಪಾಕ್ ವೇಗಿ ಹ್ಯಾರಿಸ್ ರೌಫ್‌ಗೆ 30% ದಂಡ
ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಹಾಗೂ ಪಾಕ್ ವೇಗಿ ಹ್ಯಾರಿಸ್ ರೌಫ್‌ಗೆ ಪಂದ್ಯ ಶುಲ್ಕದ ತಲಾ 30%...
ಪುತ್ತೂರು: ಪಡಿತರ ಅಕ್ಕಿ ವಿವಾದ; ಮಗನ ಮೇಲೆ ಹಲ್ಲೆ ನಡೆಸಿ ತಂದೆ ನಾಪತ್ತೆ
ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದಕ್ಕೆ ಸಂಬಂಧಿಸಿದಂತೆ ಮಗನ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ತಂದೆ ಕೆದಂಬಾಡಿ ಗ್ರಾಮದಿಂದ ನಾಪತ್ತೆಯಾಗಿದ್ದಾರೆ ಎಂದು ಪುತ್ತೂರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯನ್ನು...
ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಳಿಕೆ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಮಹಮ್ಮದ್ ಇಷ್ರಾದ್ ಕೆ.ಎ @ ಇರ್ಷಾದ್ (32) ಎಂದು...
ಕುಂದಾಪುರ: ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವು
ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಂಗಳೂರಿನ ಅಬ್ತಾಸ್ ಹಾಜಿ ಕಾಂಪೌಂಡ್‌ನ ನಿವಾಸಿ, ಕಳೆದ...
ಧರ್ಮಸ್ಥಳ: (ಸೆ.29) ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್
ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ...
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರನ್ನು ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ....
ಸೀರೆ ಕಳವು ಆರೋಪ : ಮಹಿಳೆಯೊಬ್ಬರ ಮೇಲೆ ಹಲ್ಲೆ ; ಇಬ್ಬರು ಬಂಧನ
ಬೆಂಗಳೂರು : ನಗರದ ಅಂಗಡಿಯಲ್ಲಿ ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ನಡು ರಸ್ತೆಯಲ್ಲಿ ಬೂಟ್ ಕಾಲಿನಲ್ಲಿ ಒದ್ದು ಕ್ರೌರ್ಯ ಮೆರೆದ ಬಟ್ಟೆ ಅಂಗಡಿ ಮಾಲೀಕ ಹಾಗೂ ಕೆಲಸಗಾರನನ್ನು ಸಿಟಿ ಮಾರುಕಟ್ಟೆ...
*ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಕಾರ್ಯಾಡಿ ಸೂರ್ಯ ನಾರಾಯಣ (ಸುರೇಶಣ್ಣ) ನಿಧನ*
ವಿಟ್ಲ: ಕಾರ್ಯಾಡಿ ನಿವಾಸಿ ಸೂರ್ಯ ನಾರಾಯಣರವರು ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಲತಾ, ಮಗ ಸುಮಿತ್, ಮಗಳು ಲಹರಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರು...
















