Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ದೆಹಲಿಯಲ್ಲಿ ಅಕ್ರಮ ವಾಸ; 25 ಬಾಂಗ್ಲಾ ಪ್ರಜೆಗಳ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ...

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ) ಬಂಟ್ವಾಳ ತಾಲೂಕು ವಿಟ್ಲ ವಲಯ ವತಿಯಿಂದ ವಿಟ್ಲ...

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ ) ಬಂಟ್ವಾಳ ತಾಲೂಕು ವಿಟ್ಲ ವಲಯ ವತಿಯಿಂದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ವಿಟ್ಲ ಸರಕಾರಿ ಪ್ರೌಢ ಶಾಲೆ (RMSA)...

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ...

ಉಡುಪಿ: ಮನೆಯಿಂದ ಹೊರ ಹೋದ ವೃದ್ಧ ವಾಪಸ್ಸು ಬಾರದೇ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ವೃದ್ಧರೋರ್ವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವೃದ್ಧನನ್ನು ಕಾಪು ತಾಲೂಕು ಉಚ್ಚಿಲ ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಉಮರಬ್ಬ (69) ಎಂದು ಗುರುತಿಸಲಾಗಿದೆ. ಉಮರಬ್ಬ ಎಂಬ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಉರುಳಿ ಬಿದ್ದ ಕಾರು

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಡೊ ಕಡೆಯಿಂದ ಉಜಿರೆಯತ್ತ ಸಂಚರಸುತ್ತಿದ್ದ ಕಾರು ಚಾಲಕನ...

ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ...

ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌

ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ...

ಬಂಟ್ವಾಳ: ಹೆಸರಾಂತ ನಾಟಿ ವೈದ್ಯರು ಸೋಮನಾಥ ಪಂಡಿತ್‌ ಅನಂತಾಡಿಯವರಿಗೆ ಸಿಗ್ನೇಚರ್‌ ಮೀಡಿಯಾ ಹೌಸ್‌ ಸೀಸನ್‌-2...

ಬಂಟ್ವಾಳ: ಸಿಗ್ನೇಚರ್‌ ಮೀಡಿಯಾ ಹೌಸ್‌ ಸೀಸನ್‌-2 ರ 2025 ನೇ ಸಾಲಿನ ಕರ್ನಾಟಕ ಹೆಲ್ತ್‌ಕೇರ್‌ ’ವೈದ್ಯ ವಿಭೂಷಣ ’ಪ್ರಶಸ್ತಿಗೆ ವಂಶ ಪಾರಂಪರಿಕ ಹೆಸರಾಂತ ನಾಟಿ ವೈದ್ಯರು ಸೋಮನಾಥ ಪಂಡಿತ್‌ ಅನಂತಾಡಿಯವರು ಆಯ್ಕೆಯಾಗಿದ್ದು, ಇದರ...

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು

ಮಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ,...

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ...

ಮಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
error: Content is protected !!