Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಆಸಿಡ್ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

ಕಾಸರಗೋಡು: ಶಾಲಾ ವಿದ್ಯಾರ್ಥಿಗಳ ರಸ್ತೆ ಅಪಘಾತದಿಂದ ಮನನೊಂದ ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಡಡ್ಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ. ಮಂಗಳವಾರ...

ಉಡುಪಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು

ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ...

ಛತ್ತೀಸ್‌ಗಢ: ಮದ್ಯ ಹಗರಣ; ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

ರಾಯ್ಪುರ್‌: ಮದ್ಯ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಅರೆಸ್ಟ್‌ ಆಗಿ, ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಿಎಂ ಭೂಪೇಶ್ ಬಘೇಲ್ಪುತ್ರ ಚೈತನ್ಯ ಬಘೇಲ್‌ರನ್ನು ಭ್ರಷ್ಟಾಚಾರ ನಿಗ್ರಹ ದಳ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ. ಜುಲೈ 18 ರಂದು ಜಾರಿ...

ಮೈಸೂರು: ನಾಳೆ ಎಸ್‌.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ

ಬೆಂಗಳೂರು : ಕನ್ನಡದ ಹೆಮ್ಮೆಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು ಬುಧವಾರ ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮೈಸೂರಿನಲ್ಲಿ ನೆರವೇರಲಿದೆ.ಇಂದು ಬೆಳಗ್ಗೆ 8ರಿಂದ...

ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್‌ ಟ್ರಸ್ಟ್ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೂನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ,...

ಕಡಲ ಅಭಿವೃದ್ಧಿಗಾಗಿ 69,725 ಕೋಟಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾರತದ ಹಡಗು ನಿರ್ಮಾಣ ಮತ್ತು ಕಡಲ ವಲಯವನ್ನು ಪುನರುಜ್ಜೀವನಗೊಳಿಸಲು 69,725 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ.ದಸರಾ ಮತ್ತು ದೀಪಾವಳಿಗೆ ರೈಲ್ವೆ ಕಾರ್ಮಿಕರಿಗೆ...

ಅಪ್ರಾಪ್ತ ಯುವತಿ ಗರ್ಭಿಣಿ

ಅಪ್ರಾಪ್ತ ಯುವತಿಯೊಬ್ಬಳನ್ನು ಗರ್ಭಿಣಿಯನ್ನಾಗಿಸಿದ ಯುವಕ ಜೈಲಿಗೆ ಹೋಗುತ್ತಿದ್ದಂತೆ ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ ಘಟನೆ ಗುತ್ತಿಗಾರಿನಿಂದ ವರದಿಯಾಗಿದೆ. ನಾಲ್ಕೂರು ಗ್ರಾಮದ ಕೋನೆಕಾನ ಎಂಬಲ್ಲಿಯ ಯುವತಿ ಗುತ್ತಿಗಾರಿನಲ್ಲಿ ರೂಂ ಪಡೆದು ವಾಸವಿದ್ದು, ಬಾಳುಗೋಡು ಗ್ರಾಮದ...

ಯಲ್ಲಾಪುರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ನೀರುಪಾಲು

ಯಲ್ಲಾಪುರ: ಯಲ್ಲಾಪುರ ತಾಲೂಕಿನ ಮಲವಳ್ಳಿ ಸಮೀಪದ ಕಾನೂರು ಜಲಪಾತದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ತಂಡದಲ್ಲಿ ಓರ್ವ ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ.ನೀರುಪಾಲಾದ ಯುವಕ ಧಾರವಾಡದ ಸೋಹಿಲ್ ಸೈಯದಾಲಿ ಶೇಖ್ (21) ಎಂದು ತಿಳಿದು...

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿ ಬಂಧನ

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ...

ನೇಣು ಬಿಗಿದು ಯುವತಿ ಆತ್ಮಹತ್ಯೆ

ಮಡಿಕೇರಿ: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸಂಜನಾ(20) ಎಂದು ಗುರುತಿಸಲಾಗಿದೆ. ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ...
error: Content is protected !!