Sunday, October 25, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎರುಂಬು: ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

ಎರುಂಬು: ಶ್ರೀ ದಿವ್ಯಜ್ಯೋತಿ ಮಿತ್ರವೃಂದ ಎರುಂಬು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ಎರುಂಬು ಶ್ರೀ ವಿಷ್ಣುಮಂಗಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎರುಂಬುವಿನಲ್ಲಿ ಜರುಗಿತು. ಎರುಂಬು ಶ್ರೀ ವಿಷ್ಣುಮಂಗಲ...

ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿಹೊಡೆದ ಕಾರ್ಗೋ ಜೆಟ್ – ಐವರು ಮೃತ್ಯು

ವಾಷಿಂಗ್ಟನ್‌: ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಅಮೆಜಾನ್ ಪ್ರೈಮ್ ಏರ್ ಕಾರ್ಗೋ ಜೆಟ್ ರನ್‌ವೇಯಿಂದ ಜಾರಿ ಪಾರ್ಕ್‌ ಮಾಡಿದ್ದ ವಾಹನಗಳಿಗೆ ಡಿಕ್ಕಿಯಾಗಿದ್ದು, ಈ ಅವಘಡದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ...

ಗುರುವಾಯನಕೆರೆ: ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್ – ತಪ್ಪಿದ ಅನಾಹುತ

ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ರಸ್ತೆ ಬದಿಯಲ್ಲಿರುವ ಅಬ್ದುಲ್ ರಹ್ಮಾನ್ ಎಂಬವರ ಮನೆಯ ಅಂಗಳಕ್ಕೆ...

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ರೈಲು ಬೋಗಿ ಸುಟ್ಟು ಕರಕಲು

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ(ಸೆ.06) ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್‌ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ರಾತ್ರಿ...

ಶಿಕ್ಷಕರಿಗೆ ಹೆಸರಿನ ಮುಂದೆ Tr. ಪದ ಬಳಕೆಗೆ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ 'Tr.' ಎಂಬ ಸಂಕ್ಷಿಪ್ತ ರೂಪವನ್ನು ಬಳಸಲು ಸರ್ಕಾರ ಅಧಿಕೃತವಾಗಿ...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) 2025-26 ನೇ ಸಾಲಿನ ವಾರ್ಷಿಕ ಮಹಾಸಭೆ

ಸಂಘವು ರೂ 238.99 ಕೋಟಿ ವ್ಯವಹಾರ ಮಾಡಿ 1,47,14,602.06 ಲಾಭ ಗಳಿಸಿದೆ- ಅಧ್ಯಕ್ಷ ನರ್ಸಪ್ಪ ಪೂಜಾರಿ ಎನ್ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ನರ್ಸಪ್ಪ...

ಮಂಗಳೂರು: NATGRID ದುರ್ಬಳಕೆ ಆರೋಪ: ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಹಾಗೂ ಎಸಿಪಿ ಶ್ರೀಕಾಂತ್...

ಮಂಗಳೂರು: ಪೊಲೀಸ್ ಅಧಿಕಾರಿಗಳು ನಾಗರಿಕರ ವೈಯಕ್ತಿಕ ಮಾಹಿತಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ(KSHRC) ತನಿಖೆಗೆ ಆದೇಶಿಸಿದೆ. ಅಮಾನತಿನಲ್ಲಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ....

ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ ವಿದ್ಯಾರ್ಥಿಗಳಿಂದ ದೂರು ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳು ನೀಡಿದ ದೂರಿನಲ್ಲಿ, ಪ್ರೊಫೆಸರ್‌ ಮೀಟಿಂಗ್‌ ನೆಪದಲ್ಲಿ...

ಮಡಿಕೇರಿ: ಎಸ್‌ಬಿಐ ಎಟಿಎಂ ದರೋಡೆಗೆ ವಿಫಲ ಯತ್ನ

ಮಡಿಕೇರಿ: ಕೊಡಗಿನ ಸೋಮವಾರಪೇಟೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಶುಕ್ರವಾರ(ಸೆ.04) ತಡರಾತ್ರಿ ನಡೆದಿದೆ. ಶುಕ್ರವಾರ ತಡರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು...

ರಾಮನಗರ: ಊಟ ಮಾಡುವಾಗ ಹೃದಯಾಘಾತ – ಮಗಳು, ಅಳಿಯನ ಕಣ್ಣೆದುರೇ ಪ್ರಾಣಬಿಟ್ಟ ವ್ಯಕ್ತಿ!

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ಮಗಳು, ಅಳಿಯನ ಎದುರಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮಗಳು ಹಾಗೂ ಅಳಿಯನೊಂದಿಗೆ...
error: Content is protected !!