Tag: vtv vitla
ಕಡಬ: ಹೃದಯಾಘಾತದಿಂದ ಯುವಕ ಮೃತ್ಯು
ಕಡಬ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23) ಎಂದು ಗುರುತಿಸಲಾಗಿದೆ.
ಮೈಸೂರಿನಲ್ಲಿ ಖಾಸಗಿ...
ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ಮಾಣಿ ಆಶ್ರಯದಲ್ಲಿ “ದಸರಾ...
ಪಿಹೆಚ್ಡಿ ಪದವೀಧರೆ ಶ್ರೀಮತಿ ಸವಿತಾ ಎಸ್ ರೈಯವರಿಗೆ ’ಸಾಧನ ರತ್ನ ಪ್ರಶಸ್ತಿ’ ಪ್ರಧಾನ ಸಮಾರಂಭ
ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ಮಾಣಿ ಇದರ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ...
ಬಂಟ್ವಾಳ: ಪೊಲೀಸ್ ಇಲಾಖಾ ಜೀಪ್ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರನಿಗೆ ಗಾಯ
ಬಂಟ್ವಾಳ: ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್ಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73...
ಕಾಸರಗೋಡು: ಕ್ಲಿನಿಕ್ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ
ಕಾಸರಗೋಡು: ನಗರದ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿ ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ..
ಸೋಮವಾರ ತಡರಾತ್ರಿ 11.30...
ಕಟೀಲು: ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ದೇಗುಲದ ಅಭಿವೃದ್ದಿಗೆ ಮಾತ್ರ ಬಳಕೆ; ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ...
ಕಟೀಲು: ಅಕ್ಟೋಬರ್ 1. 2025 ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ...
ಮಂಗಳೂರು: ಬೈಕ್ಗೆ ಕಾರು ಢಿಕ್ಕಿ; ವಿದ್ಯಾರ್ಥಿ ಮೃತ್ಯು
ಮಂಗಳೂರು: ನಗರದ ಬೊಂದೇಲ್ ಮೆಸ್ಕಾಂ ಕಚೇರಿ ಬಳಿ ಬೈಕ್ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ಬಜಪೆ ಜರಿನಗರ ನಿವಾಸಿ ಅಹ್ಮದ್...
ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿ ವ್ಯಕ್ತಿ ಸಾವು
ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ವಿನ್ಸೆಂಟ್ ತನ್ನ ಮನೆಯ...
ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ; ದೂರು ದಾಖಲು
ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ...
ಬಂಟ್ವಾಳ: ಜೇಬಿನಿಂದ ಹಣ ಕಳ್ಳತನ; ಆರೋಪಿಯ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕುಂದಾಪುರ ತಾಲ್ಲೂಕಿನ ರಂಗನಾಥ ಬೆಳ್ಳಾಲ ಎಂಬಾತ, ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ, ಅವರ ಜೇಬಿನಿಂದ ₹50,000...
ಕುದ್ರೋಳಿ ದಸರಾದಲ್ಲಿ ಎಂ.ಫ್ರೆಂಡ್ಸ್ ಗೆ “ಸೇವಾಸಿರಿ-2025” ಪ್ರಶಸ್ತಿ ಪ್ರದಾನ
ಸರ್ವಧರ್ಮ ಬಾಂಧವರಿಗೆ ಕಳೆದ 12 ವರ್ಷಗಳಿಂದ ಮಾನವೀಯ ಸೇವೆ ಸಲ್ಲಿಸುತ್ತಿರುವ ಕರಾವಳಿಯ ಪ್ರತಿಷ್ಟಿತ ಸೇವಾ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿಗೆ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ "ಸೇವಾಸಿರಿ-2025" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀ ಗೋಕರ್ಣನಾಥ ಕ್ಷೇತ್ರದ...















