Tag: vtv vitla
ಕಾರಿನಲ್ಲಿ ಕರುಗಳ ಸಾಗಾಟ: ಆರೋಪಿಗಳಿಬ್ಬರ ಬಂಧನ
ಸಿದ್ದಾಪುರ: ಸ್ವಿಫ್ಟ್ ಕಾರಿನ ಒಳಗೆ 3 ಗಂಡು ಕರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದು, ಕರುಗಳನ್ನು ರಕ್ಷಿಸಲಾಗಿದೆ.ಬಂಧಿತರು ಕಾರು ಚಾಲಕ ಕಂಡೂರು ನಿವಾಸಿ ಶಾಹೀದ್ ಕರಾಣಿ ಮತ್ತು ಆತನಿಗೆ ಮಾರ್ಗದರ್ಶಕನಾಗಿ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೋಲಿಸರು
ಬೆಳ್ತಂಗಡಿ: ಎಸ್.ಐ.ಟಿ ಶೋಧದ ವೇಳೆ ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದು,ಈ ಬಗ್ಗೆ...
ನಟ ದರ್ಶನ್ಗೆ ಕನಿಷ್ಠ ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿದ ಕೋರ್ಟ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ಗೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.25 ಕ್ಕೆ ಮುಂದೂಡಿದೆ.ಜೈಲಲ್ಲಿ ಹಾಸಿಗೆ, ತಲೆದಿಂಬು ಒದಗಿಸುವಂತೆ ನಟ ದರ್ಶನ್ ಈ ಹಿಂದೆ...
ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ಗರುಡ ಗ್ಯಾಂಗಿನ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕುಂದಾಪುರ ನಾವುಂದ ನಿವಾಸಿ ಮೊಹಮ್ಮದ್ ಆಸೀಪ್ ಎಂದು ಗುರುತಿಸಲಾಗಿದೆ.
ಈತನು ಫೆಬ್ರವರಿ 2025...
ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಉಡುಪಿ: ಪಡುಬಿದ್ರಿ ಸಮೀಪದ ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ವಿರೋಧ-ಸುಪ್ರೀಂನಲ್ಲೂ ಅರ್ಜಿ ವಜಾ
ನವದೆಹಲಿ: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...
ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಮಾಜಿ ಅಧ್ಯಕ್ಷ ಕೇಶವ ಗೌಡರನ್ನು ವಿಚಾರಣೆ ನಡೆಸಿದ...
ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ...
ಉಡುಪಿ: ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರ ಬಂಧನ, ದನಗಳ ರಕ್ಷಣೆ
ಉಡುಪಿ: ಕಾರಿನಲ್ಲಿ ಮೂರು ಗಂಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಬಂಧಿಸಿ, ಕರುಗಳನ್ನು ರಕ್ಷಿಸಿದ್ದಾರೆ.
ಕಂಡ್ಲೂರು ನಿವಾಸಿ, ಕಾರು ಚಾಲಕ ಶಾಹೀದ್ ಕರಾಣಿ ಮತ್ತು ಆತನಿಗೆ ಮಾರ್ಗದರ್ಶನ ನೀಡಲು ಬೈಕ್ನಲ್ಲಿ...
ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ –...
ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ತಿ ಆಗುತ್ತಿಲ್ಲ. ಈ...
ವಿಟ್ಲ ವಿಠಲ ಜಿಎಸ್ಬಿ ಸೌಹಾರ್ದ ಸಹಕಾರಿ ಸಂಘ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ
ವಿಟ್ಲ ವಿಠಲ ಜಿಎಸ್ಬಿ ಸೌಹಾರ್ದ ಸಹಕಾರಿ ಸಂಘ ಇದರ 2024-25ನೇ ಸಾಲಿನ 6ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಸಭಾ ಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಪಿ ರಾಧಾಕೃಷ್ಣ ಪೈ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ...
















