Saturday, October 24, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಸಾವು

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ್ದಾರೆ. ಶನಿವಾರ‌ (ಸೆ.5) ರಾತ್ರಿ ಘೂಘರ್, ನೌರಾಜ್, ಬರಾಜ್ ಸುತ್ತಮುತ್ತಲಿನ ಪ್ರದೇಶಗಳ ಜನರು ವಿಷಪೂರಿತ ಮದ್ಯ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ...

ಸುಬ್ರಹ್ಮಣ್ಯ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ(ಸೆ.05) ರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ...

ಚಿಕ್ಕಬಳ್ಳಾಪುರ: ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ವೇಳೆ ಗೋಪುರದಿಂದ ಬಿದ್ದು ಯುವಕ ಸಾವು

ಚಿಕ್ಕಬಳ್ಳಾಪುರ: ಶ್ರಾವಣ ಮಾಸದ ಕೊನೆಯ ಶನಿವಾರದ ಅಂಗವಾಗಿ ದೇವಾಲಯಕ್ಕೆ ವಿದ್ಯುತ್ ದೀಪಗಳ ಅಲಂಕಾರ ಮಾಡುತ್ತಿದ್ದ ವೇಳೆ ಗೋಪುರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಮಂಡ್ಯ ಹೊರವಲಯದ ಇಂಡುವಾಳು ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ಸ್ಕನದ್ ಎಂಬುವರಿಗೆ ಸೇರಿದ ಕಾರಿನಲ್ಲಿ ಈ...

ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ ಮಹಾಸಭೆ

ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಸಂಘದ ಹಿರಿಯ ಸದಸ್ಯ ಮದನಗೌಡ ಮುಂಡ್ರಬೈಲು ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.5 ಶನಿವಾರದಂದು ಪೂರ್ವಾಹ್ನ 11ಗಂಟೆಗೆ...

ಮಂಗಳೂರು: ಭಜನೆ ಮಾಡುತ್ತಿದ್ದ ವೇಳೆ ಹೃದಯಾಘಾತ; ಯುವಕ ಮೃತ್ಯು..!

ಮಂಗಳೂರು: ಕೃಷ್ಣಾಷ್ಟಮಿ ಆಚರಣೆಯ ಅಂಗವಾಗಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ತಡರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್...

ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು: ಯಶವಂತಪುರ ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಇಂದು(ಸೆ.05) ಯಶಸ್ವಿಯಾಗಿ...

ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಲು ಮುಂದಾದ ಪತ್ನಿಯ ಹತ್ಯೆ – ಆರೋಪಿ ಬಂಧನ

ಮುಂಬೈ: ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಲು ಮುಂದಾಗಿದ್ದ ಪತ್ನಿಯನ್ನು ಪತಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಯಾಮಿನಿ (38) ಹತ್ಯೆಯಾದ ಮಹಿಳೆ, ಆಕೆಯ ಪತಿ ಕೃಷ್ಣ ಲಾಲ್ ಯಾದವ್ (41) ಕೊಲೆ...

ಯೆಮನ್‌ ಹೌತಿಗಳು-ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವೆ ಘರ್ಷಣೆ; 81 ಮಂದಿ ಸಾವು

ಸನಾ: ಯೆಮನ್‌ನ ಹೌತಿಗಳು ಮತ್ತು ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವಿನ ಘರ್ಷಣೆಯಲ್ಲಿ 81 ಜನರು ಸಾವನ್ನಪ್ಪಿದ್ದಾರೆ. ಇರಾನ್ ಬೆಂಬಲಿತ ಬಂಡುಕೋರರು ಕೆಂಪು ಸಮುದ್ರದ ಗಡಿಯಲ್ಲಿರುವ ಪ್ರದೇಶದತ್ತ ಸಾಗುತ್ತಿದ್ದಾರೆ. ಕೆಂಪು ಸಮುದ್ರದ ದಕ್ಷಿಣ ಪ್ರವೇಶದ್ವಾರದಲ್ಲಿರುವ...

ಕೇರಳಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳಂನ ತ್ರಿಶೂರು ಜಿಲ್ಲೆಯಲ್ಲಿ ನಡೆದಿದೆ. ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ...
error: Content is protected !!