Tag: vtv vitla
ವಿಟ್ಲ ಜೆಸಿಐ ಘಟಕದ ಸಪ್ತಾಹ 2025- ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಿಟ್ಲ ಜೆಸಿಐ ಘಟಕದ ಸಪ್ತಾಹ 2025 ಇದರ ಸಮಾರೋಪ ಗ್ರೇಟ್ ಡೇ ಸಂದರ್ಭದಲ್ಲಿ ತೆರೆಮರೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಟ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜೆಸಿಐ ಘಟಕದ...
ಧರ್ಮಸ್ಥಳ ಪ್ರಕರಣ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಲಿರುವ ಎಸ್ಐಟಿ
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ...
ವಿಟ್ಲ: ಕುಟುಂಬ ಭಕ್ತಿಗಾನ ಸಮ್ಮಿಲನ ಹಾಗೂ ನವರಾತ್ರಿಯ ವಿಶೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಕುಟುಂಬ ಭಕ್ತಿಗಾನ ಸಮ್ಮಿಲನ ಹಾಗೂ ನವರಾತ್ರಿಯ ವಿಶೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ ನವಿಲು ಬಸದಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸುದರ್ಶನ್ ಜೈನ್ ಬಂಟ್ವಾಳ, ಜಿತೇಶ್ ಜೈನ್, ದರ್ಶನ್ ಜೈನ್, ಡಾ....
ಉಡುಪಿ: ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನ; 43,800 ರೂ. ಮೌಲ್ಯದ ಸೊತ್ತು ಸಹಿತ...
ಉಡುಪಿ: ಎಂಡಿಎಂಎ ಮತ್ತು ಗಾಂಜಾ ಸೇರಿದಂತೆ ನಿಷೇಧಿತ ಮಾದಕ ವಸ್ತುಗಳನ್ನು ಹೊಂದಿದ್ದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಉಡುಪಿ ನಗರ ಪೊಲೀಸರು ಮೂಡನಿಡಂಬೂರು ಗ್ರಾಮದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿಯ...
ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ
ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಯು ತಾನು ಬೆಂಗಳೂರಿಗೆ ಹೋಗಿದ್ದು ವಾಪಸು ಬರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ.
ಹಾಸ್ಟೆಲಿನಿಂದ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ವಿದ್ಯಾರ್ಥಿನಿ ಮನೆಗೂ ಹೋಗದೆ, ಹಾಸ್ಟೆಲಿಗೂ ಬಾರದೆ ನಾಪತ್ತೆ ಆಗಿರುವ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು,ಬಂದೂಕು ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಆ.26ರಂದು ಶೋಧ ನಡೆಸಿದಾಗ ಅನೇಕ ವಸ್ತುಗಳನ್ನು ಮಹಜರು ನಡೆಸಿ...
ಪುರುಷರಕಟ್ಟೆ: ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ, ಆರೋಪಿಯ ಬಂಧನ
ಪುತ್ತೂರು: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.7ರಿಂದ ಸೆ.13ರ ಮದ್ಯದ ಅವಧಿಯಲ್ಲಿ ಬ್ಯಾಟರಿಗಳ...
ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ
ಮಂಗಳೂರು : ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ...
ಮೈಸೂರು : (ಸೆ.25) ಚುಟುಕು ಜಾಹ್ನವಿ ವಿ. ಸೀತಾಲಕ್ಷ್ಮಿವರ್ಮ ವಿರಚಿತ ಬಣ್ಣಬಣ್ಣದ ಬಿಂದಿಗಳು ಕೃತಿ...
ವಿಟ್ಲ: ಸೀತಾಲಕ್ಷ್ಮೀ ವರ್ಮ ವಿಟ್ಲ ಅರಮನೆ ಬರೆದ 'ಬಣ್ಣ ಬಣ್ಣದ ಬಿಂದಿಗಳು' ಕಾವ್ಯ ಕೃತಿಯ ಲೋಕಾಪಣೆ ಕಾರ್ಯಕ್ರಮ ಸಪ್ಟೆಂಬರ್ 25ರಂದು ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಡಾ.ಎಂ.ಜಿ.ಆರ್ ಅರಸು...
ಮೂಡಬಿದ್ರೆ: ಟ್ರೆಕ್ಕಿಂಗ್ ಗೆ ತೆರಳಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೂಡಬಿದ್ರೆ:ಮೂಡಬಿದ್ರೆ ತಾಲೂಕಿನ ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲಿನಲ್ಲಿ ಚಾರಣಕ್ಕೆ ಹೋದ ಯುವಕನೊಬ್ಬ ಅಕಾಲಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ನಿವಾಸಿ ಮನೋಜ್...
















