Tag: vtv vitla
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್
ಕೊಪ್ಪಳ: ದಲಿತ ಮಹಿಳೆಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ...
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಿಂಹ ಮಾಸದ ಸಂಕ್ರಾಂತಿಯ ದಿನ ವಿಶೇಷ ಪೂಜೆಯು ವೇದ ಮೂರ್ತಿ ಪ್ರಸಾದ್ ಬನ್ನಿಂತಾಯರ ನೇತೃತ್ವದಲ್ಲಿ ನಡೆಯಿತು.
ಸಂದೇಶ್ ಶೆಟ್ಟಿ ಬಿಕ್ನಾಜೆ, ರವೀಶ್ ಶೆಟ್ಟಿ ಕರ್ಕಳ, ಶಶಿ ಭಟ್...
ವಿಟ್ಲ: ದ.ಕ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ
ವಿಟ್ಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ದ.ಕ, ಕ್ಷೇತ್ರ ಶಿಕ್ಷಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ ಆರ್‌ಎಂಎಸ್‌ಎ ವಿಟ್ಲ ಇದರ...
ಪ್ರಧಾನಿ ಮೋದಿಗೆ 75ರ ಸಂಭ್ರಮ – ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ ಧನ್ಯವಾದ...
ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆಯಲ್ಲಿ ಸೆ.17 ರಿಂದ 30 ದಿನಗಳ ಕಾಲ ಸಂಚಾರ ನಿಷೇಧ
ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ...
ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ...
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ...
ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ಕಿರುಕುಳ; ...
ಪುತ್ತೂರು: ದಿನಾಂಕ :25.04.2022 ರಂದು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ...
ಮಡಿಕೇರಿ: (ಅ. 17) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
ಮಡಿಕೇರಿ: ಕಾವೇರಿ ನದಿ ಹುಟ್ಟಿದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಾಹಿತಿ ನೀಡಿದೆ.ಅ. 17 ರಂದು ಮಧ್ಯಾಹ್ನದ...
ಪುತ್ತೂರು :ಹಿಂದಾರು ಭಾಸ್ಕರ್ ಆಚಾರ್ಯ ಅವರಿಗೆ ಮಾತೃವಿಯೋಗ
ಪುತ್ತೂರು: ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89ವ) ಅವರು ಸೆ.16 ರಂದು ಬೆಳಗ್ಗೆ ನಿಧನರಾದರು.
ಮೃತರು ಪುತ್ರರಾದ ಭಾಸ್ಕರ್ ಆಚಾರ್ ಆಚಾರ್ಯ, ದಿವಾಕರ್ ಆಚಾರ್ಯ, ಮಧುಕರ...
ವಿಟ್ಲ: ಬೈಕ್ ಗಾಂಜಾ ಸಹಿತ ನಾಲ್ವರು ಗಾಂಜಾ ಕಿರಾತಕರ ಬಂಧನ
ವಿಟ್ಲ ಎಸ್ ಐ ಜಿ. ರಾಮಕೃಷ್ಣ ಮತ್ತು ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆ
ಬಂಟ್ವಾಳ: ವಿಟ್ಟ ಸಮೀಪದ ಅಳಿಕೆ ಎಂಬಲ್ಲಿ ಬೈಕಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿಟ್ಲ ಪೋಲೀಸರು ಕಾರ್ಯಚರಣೆ ನಡೆಸಿ ಸೊತ್ತಗಳ...
















