Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಮರ ಪಡ್ನೂರು: ಮನೆಯ ಅಂಗಳಕ್ಕೆ ಬಿದ್ದ ರಿಕ್ಷಾ- ಸಂಪೂರ್ಣ ಜಖಂ

ಅಮರ ಪಡ್ನೂರು ಗ್ರಾಮದ ಶೇಣಿ ಎಂಬಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರ ಅಂಗಳಕ್ಕೆ ಬಿದ್ದ ಘಟನೆ ಇಂದು ವರದಿಯಾಗಿದೆ. ಕುಕ್ಕುಜಡ್ಕದ ಭಾಸ್ಕರ ಆಚಾರ್ಯ ಎಂಬವರು ಚಲಾಯಿಸಿಕೊಂಡು ಬಂದ ರಿಕ್ಷಾ ಕುಳ್ಳಾಜೆ ವೆಂಕಟ್ರಮಣ ಭಟ್...

ವಿಟ್ಲ: ಗಾಂಜಾ ಮಾರಾಟಕ್ಕೆ ಯತ್ನ – ನಾಲ್ಕು  ಆರೋಪಿಗಳ ಬಂಧನ

ಬಂಟ್ವಾಳ: ವಿಟ್ಟ ಸಮೀಪದ ಅಳಿಕೆ ಎಂಬಲ್ಲಿ ಬೈಕಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿಟ್ಲ ಪೋಲೀಸರು ಕಾರ್ಯಚರಣೆ ನಡೆಸಿ ಸೊತ್ತಗಳ ಸಹಿತ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಂಗಳಪದವು ನಿವಾಸಿ...

ಗೋ ಕಳ್ಳತನ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಡಿಕೇರಿ: ಈದ್ ಹಬ್ಬದ ಸಂದರ್ಭದಲ್ಲಿ ಗೋವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಂಡಗೇರಿ ಗ್ರಾಮದ ಆಶಿಕ್, ಶಾಹಿದ್ ಮತ್ತು ಹಾರಿಸ್ ಎಂದು ಗುರುತಿಸಲಾಗಿದೆ. ಮೈತಾಡಿ...

ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ ಸಮ್ಮಿಲನ” ಸ್ಪರ್ಧೆ

ಮನೆಯಲ್ಲಿ ಪ್ರತೀ ನಿತ್ಯ ಎಲ್ಲರೂ ಸೇರಿ ಭಜನೆ ಮಾಡ್ತೀರಾ..? ಹಾಗಾದ್ರೆ ವೀಡಿಯೋ ಚಿತ್ರೀಕರಿಸಿ 9902758020 ಈ ಸಂಖ್ಯೆಗೆ ವಾಟ್ಸಾಪ್‌ ಮೂಲಕ ಕಳುಹಿಸಿ ಸೆಸ್ಟೆಂಬರ್ 25 ರ ಒಳಗಾಗಿ ವೀಡಿಯೋ ಕಳುಹಿಸಿ ನವಿಲು ಬಸದಿ ವಿಟ್ಲ ಆಶ್ರಯದಲ್ಲಿ...

ಕೆಂಪು ಕಲ್ಲು, ಮರಳು ಒದಗಿಸಲು ಒತ್ತಾಯಿಸಿ ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಇನ್ನೂ ಬಗೆಹರಿಸದಿರುವುದನ್ನು ಖಂಡಿಸಿ ಮಂಗಳವಾರ (ಸೆ.16) ಮಿನಿವಿಧಾನಸೌಧದ...

ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ; 53 ಅರ್ಜಿಗಳಲ್ಲಿ 25ಕ್ಕೆ ಅನುಮತಿ-ಯು.ಟಿ.ಖಾದ‌ರ್

ಮಂಗಳೂರು: ಕೆಂಪುಕಲ್ಲು ವಿಷಯದಲ್ಲಿ ಎದುರಾದ ಕಾನೂನಾತ್ಮಕ ತೊಡಕನ್ನು ಈಗಾಗಲೇ ಸರಿಪಡಿಸಿ ಸರಳೀಕರಣ ಮಾಡಿ ಸಚಿವ ಸಂಪುಟ ಹಾಗೂ ಮುಖ್ಯಮಂತ್ರಿಯವರ ಅನುಮತಿ ಪಡೆಯಲಾಗಿದೆ. ಸರಳೀಕರಣ ಮಾಡಿರುವ ಹೊಸ ನೀತಿ ಜಿಲ್ಲಾಡಳಿತದ ಮೂಲಕ ಅನುಷ್ಟಾನಗೊಳ್ಳಲಿದೆ ಎಂದು...

15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನ ಗುಜರಿಗೆ ಹಾಕಿ-ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ...

ಉಡುಪಿ: ಸ್ಕೂಟರ್‌ನಲ್ಲಿ ಅಕ್ರಮ ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

ಉಡುಪಿ: ಸ್ಕೂಟರ್‌ನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿಜಯ ನಗರ ನಿವಾಸಿ ಮಹಮ್ಮದ್ ಅರ್ಫಾನ್(26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಣಿಪಾಲದ...

ಪಾದಚಾರಿಗಳು, ವಾಹನಗಳಿಗೆ ಟ್ರಕ್‌ ಡಿಕ್ಕಿ; ಮೂವರು ಸಾವು, ಹಲವರಗೆ ಗಂಭೀರ ಗಾಯ

ಇಂದೋರ್‌: ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್‌ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಪಾನಮತ್ತ ಚಾಲಕನೊಬ್ಬ ಟ್ರಕ್‌ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ದೇಹಗಳು ಛಿದ್ರವಾಗಿ...

ಚುಟುಕು ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈರವರಿಗೆ ರಾಜ್ಯ ಸಾಹಿತ್ಯ ರತ್ನ ಪ್ರಶಸ್ತಿ

ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈರವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ, ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ವತಿಯಿಂದ ನಡೆದ...
error: Content is protected !!