Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್‌ ಜಲಾವೃತ – ಇಬ್ಬರು ಕಣ್ಮರೆ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್‌ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ. ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ...

ಕೇಂದ್ರದ ಕಾಯ್ದೆ ಬಗ್ಗೆ ಮಧ್ಯಂತರ ತೀರ್ಪು; ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ...

ನವದೆಹಲಿ: ರಾಷ್ಟ್ರಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ವಕ್ಫ್‌ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ತೀರ್ಪು ಪ್ರಕಟಿಸಿದೆ. ಇಡೀ ಕಾಯ್ದೆಗೆ ತಡೆ ನೀಡಲು ಯಾವುದೇ ಕಾರಣಗಳಿಲ್ಲ ಎಂದು ಆ ಕುರಿತ ಮನವಿಯನ್ನು...

ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರಿನ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ....

ಕುಂದಾಪುರ: ಬೈಕ್ ಸ್ಕಿಡ್- ಸವಾರನಿಗೆ ಗಂಭೀರ ಗಾಯ

ಕುಂದಾಪುರ: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲ್ಲೂರು - ಜಾಲಾಡಿ ನಡುವಿನ ಎಂಬಾಕ್ ಮೆಂಟ್‌ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಅಂದಾಜು...

ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಶಿವಾಜಿನಗರ ಬೆಂಗಳೂರು ಇಮ್ರಾನ್‌ ಖಾನ್ (36) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ...

ಬೆಳ್ಳಾರೆ: ತೆಂಗಿನ ಕಾಯಿ ಕೀಳುವ ಗಳೆ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿ ಮೃತ್ಯು

ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ವರದಿಯಾಗಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬವರೆಂದು ಗೊತ್ತಾಗಿದೆ.ಅಯ್ಯನಕಟ್ಟೆಯ...

ಪುತ್ತೂರು: ನೇಣು ಬಿಗಿದು ಪುರೋಹಿತ ಸುರೇಶ್ ನಕ್ಷತ್ರಿತ್ತಾಯ ಆತ್ಮಹತ್ಯೆ

ಪುತ್ತೂರು: ಹೊಟ್ಟೆ ನೋವು ಗುಣವಾಗಿಲ್ಲ ಎಂದು ಚಿಂತೆಯಿಂದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ...

*ವಿಟ್ಲದ ಕವಿತಾ ಚಿತ್ರಮಂದಿರದ ಮಾಲಿಕ, ಸಾವಿರಾರು ಎಕರೆ ಜಮೀನಿನ ಭೂ ಮಾಲಿಕ, ಕೊಡುಗೈ ದಾನಿ...

ವಿಟ್ಲ: ಉಕ್ಕುಡ ನಿವಾಸಿ ಯು ಪಿ ಜಯರಾಮ್ (92 ವರ್ಷ) ಇಂದು ನಿಧನ ಹೊಂದಿದರು.ವಿಟ್ಲದ ಕವಿತಾ, ಪುತ್ತೂರಿನ ನವರಂಗ್ ಚಿತ್ರಮಂದಿರಗಳ ಮಾಲಕರಾಗಿದ್ದ ಅವರು ಸಾವಿರಾರು ಎಕರೆ ಆಸ್ತಿ ಹೊಂದಿದ್ದರು, ಲಯನ್ಸ್ ಕ್ಲಬ್ ವಿಟ್ಲ...

ಆಟವಾಡುತ್ತಿದ್ದಾಗ ನೀರಿನ ಬಾಟಲಿಯ ಮುಚ್ಚಳ ನುಂಗಿ ಒಂದು ವರ್ಷದ ಮಗು ಮೃತ್ಯು

ಅನಂತಪುರ: ಅನಂತಪುರ ನಗರದ ಗುಥಿ ಪಟ್ಟಣದ ಬಳಿ ಆಟವಾಡುತ್ತಿದ್ದಾಗ ನೀರಿನ ಬಾಟಲಿ ಮುಚ್ಚಳವನ್ನು ನುಂಗಿ ಒಂದು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಮಗು ರಕ್ಷಿತ್ ರಾಮ್(1) ಎಂದು ತಿಳಿದು ಬಂದಿದೆ. ಮಗುವಿನ ತಾಯಿ...

ಬೈಕ್ ಮೇಲೆ ಕಡವೆ ಹಾರಿ ಯುವಕ ಮೃತ್ಯು, ಮತ್ತೋರ್ವ ಗಂಭೀರ

ಕುಂದಾಪುರ: ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಕಡವೆ ಹಾರಿ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕೊಡ್ಲು ಬಳಿ...
error: Content is protected !!