Tag: vtv vitla
ಹಾಸಿಗೆ-ದಿಂಬು ಕೊಟ್ಟಿಲ್ಲ; ಮತ್ತೆ ದರ್ಶನ್ ಪರ ವಕೀಲರಿಂದ ಅರ್ಜಿ
ಜೈಲಿನಲ್ಲಿರುವ ನಟ ದರ್ಶನ್ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.ಇತ್ತೀಚಿಗೆ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತ: ಮಂಗಳೂರಿನ ಯುವಕ ನಿಧನ
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟವರು.
ಸೌದಿ ಅರೇಬಿಯಾದ ಜುಬೈಲ್ ನ...
ಪುತ್ತೂರು: ಖ್ಯಾತ ಜ್ಯೋತಿಷಿ ವರ್ಧಮಾನ್ ಜೈನ್ ನಿಧನ
ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಮೃತರು ಪತ್ನಿ...
ಪುತ್ತೂರು: (ಅ.20) ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೃಹತ್ ವಸ್ತ್ರ ವಿತರಣಾ...
ಪುತ್ತೂರು: ಅಕ್ಟೋಬರ್ 20 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ ಅಶೋಕ ಜನಮನ" ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ...
ಭಾರತಕ್ಕೆ ಮಣಿದ ಪಾಕಿಸ್ತಾನ
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ ಹಲವು ಸಂಘಟನೆಗಳು ಕರೆ ನೀಡಿದ್ದರ ನಡುವೆ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು 7...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ವಿಟ್ಲ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ವಿಟ್ಲ ವಲಯದ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷ...
ಕೆಲಿಂಜ: 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಉತ್ಸವ ಸಮಿತಿ ರಚನೆ
ಕೆಲಿಂಜ : ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ಇದರ ನೂತನ ಸಮಿತಿ ರಚನೆ ಇಂದು ಶ್ರೀ ನಿಕೇತನದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.ಸಮಿತಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ, ಪೆಲತಡ್ಕ, ಉಪಾಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ನಗ್ರಿಮೂಲೆ,...
ಉಪ್ಪಿನಂಗಡಿ: ಪೆಟ್ರೋಲ್ ಬಂಕ್ನಲ್ಲಿ ಏಣಿಗೆ ಕಾರು ಡಿಕ್ಕಿ
ಉಪ್ಪಿನಂಗಡಿ: ನೆಲ್ಯಾಡಿಯ ಎಚ್ಪಿ ಪೆಟ್ರೋಲ್ ಬಂಕ್ನಲ್ಲಿ ಏಣಿ ಹತ್ತಿ ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಏಣಿಗೆ ಕಾರು ಡಿಕ್ಕಿಯಾಗಿ ಕಾರ್ಮಿಕ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಗೊಂಡವರು ಬಜತ್ತೂರು ನಿವಾಸಿ ಹರ್ಷಿತ್ ಕುಮಾರ್ (27)...
ಮಾಣಿ: (ಸೆ.21) ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ವತಿಯಿಂದ ನವರಾತ್ರಿ...
ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ಮಾಣಿ ಇದರ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ "ದಸರಾ ಕ್ರೀಡಾಕೂಟ" ಸಾರ್ವಜನಿಕ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ಸೆ.21-9-2025ನೇ ಆದಿತ್ಯವಾರ...
















