Tag: vtv vitla
ಧರ್ಮಸ್ಥಳದಲ್ಲಿ ನಡೆದ 4 ಅಸಹಜ ಸಾವುಗಳ ಬಗ್ಗೆ ಅನುಮಾನ-ಎಸ್.ಐ.ಟಿ.ಗೆ ದೂರು ನೀಡಿದ ಮಹೇಶ್ ಶೆಟ್ಟಿ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2006ರಿಂದ 2010ರ ನಡುವಲ್ಲಿ ನಡೆದ ನಾಲ್ಕು ಸಾವುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ,ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಸ್.ಐ.ಟಿ ಗೆ ದೂರು ನೀಡಿದ್ದಾರೆ.
28-02-2006, 13-04-2006, 03-08-2007 2 28-09-2010 ರಲ್ಲಿ...
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಇಂದು ಅಧಿಕಾರ ಸ್ವೀಕಾರ
ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದೌಪದಿ ಮುರ್ಮು...
ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ
ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೇರ್ಪಡ ಎಂಬಲ್ಲಿ ನಡೆದಿದೆ.
ಸಿವಿಲ್ ಇಂಜಿನಿಯರ್ ಕೇರ್ಪಡ ನಿವಾಸಿ ಸುಜಯ್ (28) ನೇಣು ಬಿಗಿದು...
ಮಂಗಳೂರು: ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಪ್ರಕರಣ; ತಲೆಮರೆಸಿಕೊಂಡಿದ್ದ ನಿಯಾಜ್ ಬಂಧನ
ಮಂಗಳೂರು :ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ...
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು.
ಈ...
ಪೆರುವಾಯಿ: ಗ್ರಾಮ ಪಂಚಾಯತ್ ಅಧ್ಯಕ್ಷೆ ಲಂಚ ಪ್ರಕರಣ: ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದಿಂದ ಪತ್ರಿಕಾಗೋಷ್ಠಿ
ಪೆರುವಾಯಿ: ಗ್ರಾಮಸ್ಥರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ...
ವಿಟ್ಲ: ಗ್ರಾಮೀಣ ಬ್ಯಾಂಕ್ ನಿಯಮಿತ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ
2024-25 ಸಾಲಿನಲ್ಲಿ ಬ್ಯಾಂಕ್ 864.42 ಕೋಟಿ ವ್ಯವಹಾರ ಮಾಡಿ 3.45 ಕೋಟಿ ಲಾಭಗಳಿಸಿದೆ:- ಅಧ್ಯಕ್ಷ ಹೆಚ್. ಜಗನ್ನಾಥ ಸಾಲ್ಯಾನ್
ವಿಟ್ಲ: ಗ್ರಾಮೀಣ ಬ್ಯಾಂಕ್ ನಿಯಮಿತ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಬ್ಯಾಂಕ್...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಬಿಜೆಪಿಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆ ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು.ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ...
ಬೆಳ್ತಂಗಡಿ: ಮಾದಕ ವಸ್ತು ಸೇವೆನೆ: ಇಬ್ಬರು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ.
ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25)...
ನೆಲ್ಯಾಡಿ: ತಾಯಿ ಮನೆಗೆ ಹೋಗಿ ಮರುದಿನ ಬರುವುದಾಗಿ ಮನೆಯಿಂದ ಹೋದ ಮಹಿಳೆ ಮೃತ್ಯು
ನೆಲ್ಯಾಡಿ:ತಾಯಿ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯೊಂದ ಹೋಗಿದ್ದ ಮಹಿಳೆಯೊಬ್ಬರು ಮೃತಪಟ್ಟ ರೀತಿಯಲ್ಲಿ ಪತ್ತೆಯಾದ ಘಟನೆ ಶಿರಾಡಿ ಗ್ರಾಮದಲ್ಲಿ ನಡೆದಿದೆ.
ಕಡಬ ತಾಲೂಕಿನ ಶಿರಾಡಿ ಗ್ರಾಮದ ಸಂಪ್ಯಾಡಿ ನಿವಾಸಿ ಕೆ.ಪ್ರಕಾಶ ಎಂಬವರ ಪತ್ನಿ ಓಮನ(53ವ.)...
















