Tag: vtv vitla
ಉಡುಪಿ: ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ
ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ...
ಕಾರ್ಕಳ: ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಳವು
ಕಾರ್ಕಳ : ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಳವು ಮಾಡಿದಘಟನೆ ಸೆ. 9ರಂದು ಎಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ಕುಮುದಾ (80) ಎಂಬವರು ತಮ್ಮ ಮನೆಯ ಅಂಗಳದಲ್ಲಿ ಕುಳಿತುಕೊಂಡಿದ್ದಾಗ ಯಾರೋ ಅಪರಿಚಿತ ವ್ಯಕ್ತಿ ಅವರ ಬಳಿ...
ಸುಳ್ಯ : ಫೈನಾನ್ಸ್ ನವರ ಕಿರುಕುಳದ ಆರೋಪ – ಮಾಲಕ ಆತ್ಮಹತ್ಯೆ ಯತ್ನ
ಸುಳ್ಯ: ಸರಕಾರ ಕೆಂಪು ಕಲ್ಲು ನಿಷೇಧ ಮಾಡಿದುದರಿಂದ ಲಾರಿಗೆ ಬಾಡಿಗೆ ಇಲ್ಲದೆ ಕಂತು ಪಾವತಿ ಬಾಕಿಯಾಗಿ ಫೈನಾನ್ಸ್ ನವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆಂಬ ಆರೋಪದಲ್ಲಿ ಲಾರಿ ಮಾಲಕ ಎಲಿಮಲೆಯ ಭಾನುಪ್ರಕಾಶ್ ಎಂಬವರು...
ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ
ಬೆಂಗಳೂರು: ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತನನ್ನು ವಯನಾಡ್ ರಿಪ್ಪನ್ ನಿವಾಸಿ, ಚಿಕ್ಕಬಳ್ಳಾಪುರದ ಶಾಂತಿ ನರ್ಸಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಲ್ ಟಿ ವಿದ್ಯಾರ್ಥಿ ಮುಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.ಅವರು...
ವಿಟ್ಲ: ಲಂಚ ಸ್ವೀಕಾರ; ಲೋಕಾಯುಕ್ತ ಧಾಳಿ ಪ್ರಕರಣ
ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಜಾಮೀನು ಅರ್ಜಿ ತಿರಸ್ಕೃತ
ವಿಟ್ಲ: ಲಂಚ ಸ್ವೀಕರಿಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಪರ ಸಲ್ಲಿಸಿದ ಜಾಮೀನು ಅರ್ಜಿಯನ್ನು...
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು ಶಿಕ್ಷೆ
ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ (POCSO...
ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ
ಕೊಪ್ಪಳ: ಬಜಾಜ್ ಗ್ರೂಪ್ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಕಂಪನಿ ಮೂಲಕ ಕೊಪ್ಪಳದಲ್ಲಿನ ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದನ್ನು ಸುಮಿಟೊಮೊ ಖಚಿತಪಡಿಸಿದೆ.
ಈ ಕುರಿತು ಬೃಹತ್ ಕೈಗಾರಿಕಾ...
‘ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ’- ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
"ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ...
ದ್ವಿಚಕ್ರ ವಾಹನ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ವಿಜಯಪುರ: ಇತ್ತೀಚಿಗೆ ನಗರವೂ ಸೇರಿದಂತೆ ಹಲವಡೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂದಿಸಿದ್ದು, ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ 17 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನುಸಿಂದಗಿ...
ದೆಹಲಿ ಪೊಲೀಸ್, ಜಾರ್ಖಂಡ್ ATS ಜಂಟಿ ಕಾರ್ಯಾಚರಣೆ; ಇಬ್ಬರು ಶಂಕಿತ ಐಸಿಸ್ ಉಗ್ರರು ಅರೆಸ್ಟ್
ನವದೆಹಲಿ: ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ.
ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂದು ಗುರುತಿಸಲಾದ ಪ್ರಮುಖ...
















