Tag: vtv vitla
ಕಾರ್ಕಳ: ಅಡಿಕೆ ಕಳ್ಳತನ ಪ್ರಕರಣ; 12 ಮಂದಿ ಆರೋಪಿಗಳು ಅರೆಸ್ಟ್
ಕಾರ್ಕಳ: ಆಗಸ್ಟ್ 23 ರಂದು ಮುಂಡ್ಕೂರಿನ ತೋಟದ ಮನೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 1,100...
ಸುಬ್ರಹ್ಮಣ್ಯ: ನಿಯಮಕ್ಕೆ ವಿರುದ್ದವಾಗಿ ವರ್ತಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಿಂದ ಹರೀಶ್ ಇಂಜಾಡಿಗೆ ನೋಟಿಸು
ಸುಬ್ರಹ್ಮಣ್ಯ: ನಿಯಮಕ್ಕೆ ವಿರುದ್ದವಾಗಿ ವರ್ತಿಸಿರುವ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿರವರ...
ನೇಪಾಳ ಹಿಂಸಾಚಾರ; ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು
ಕಠ್ಮಂಡು: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ...
ವಿಟ್ಲ: ಜಲ ಜೀವನ ಮಿಷನ್ ಹಾಗೂ ನಲ್ ಜಲ್ ಮಿತ್ರ ಯೋಜನೆಯಡಿ ‘ಬಹುಕೌಶಲ್ಯ’ ತರಬೇತಿ...
ವಿಟ್ಲ: ಜಲ ಜೀವನ ಮಿಷನ್ ಹಾಗೂ ನಲ್ ಜಲ್ ಮಿತ್ರ ಯೋಜನೆಯಡಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯಿತಿ ಮೂಲಕ ಆಯ್ಕೆಯಾದ ಮಹಿಳಾ ಸದಸ್ಯರಿಗಾಗಿ 17 ದಿನಗಳ ಬಹುಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ವಿಟ್ಲ ಸರಕಾರಿ...
ಬಂಟ್ವಾಳ: ಫೇಸ್ಬುಕ್ನಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ; ಪ್ರಕರಣ ದಾಖಲು
ಬಂಟ್ವಾಳ: ವ್ಯಕ್ತಿಯೋರ್ವ ತನ್ನ ಪೇಸ್ಬುಕ್ನಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ...
ಬೈಕಂಪಾಡಿ: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; ಅಪಾರ ನಷ್ಟ
ಬೈಕಂಪಾಡಿ: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು...
ಕೇಪು: ಕೈಲಾಸೇಶ್ವರ ಭಜನಾ ತಂಡ ಶಿವಕ್ಷೇತ್ರ ಖಂಡಿಗ ನೂತನ ಪದಾಧಿಕಾರಿಗಳನ್ನು ಆಯ್ಕೆ
ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ನೀರ್ಕಜೆ, ಗೌರವಾಧ್ಯಕ್ಷರಾಗಿ ಪದ್ಮನಾಭ ಆಚಾರ್ಯ ನೀರ್ಕಜೆ
ಕೇಪು: ಕೈಲಾಸೇಶ್ವರ ಭಜನಾ ತಂಡ ಶಿವಕ್ಷೇತ್ರ ಖಂಡಿಗ ಕೇಪು ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ನೀರ್ಕಜೆ ಆಯ್ಕೆ ಉಪಾಧ್ಯಕ್ಷರಾಗಿ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಡಿ ಆಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಬಂಧನ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ.
ಆಗಸ್ಟ್ 13, 14ರಂದು...
ಮಂಗಳೂರು: ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣ; ಲಾರಿ ಚಾಲಕ ಹಾಗೂ ರಾಷ್ಟ್ರೀಯ...
ಮಂಗಳೂರಿನ ಕೂಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾರಿ ಚಾಲಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ದಿನಾಂಕ 09-09-2025 ರಂದು ಸುರತ್ಕಲ್ ಕುಳಾಯಿ ನಿವಾಸಿ...
ಮಂಗಳೂರು: ಪಡೀಲ್ ಜನಪ್ರಿಯ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಯಶಸ್ವಿ 1ನೇ ವರ್ಷದ ಸಂಭ್ರಮ
ಹೊಸ ತಂತ್ರಜ್ಞಾನಗಳೊಂದಿಗೆ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ಕೇಂದ್ರ, ಪಿಸಿಯೋಥೆರಫಿ, ಡಯಾಲಿಸಿಸ್ ಕೇಂದ್ರ, ದಂತ ಚಿಕಿತ್ಸಾ ವಿಭಾಗಕ್ಕೆ ಚಾಲನೆ
ಮಂಗಳೂರು: ಪಡೀಲ್ ನಲ್ಲಿರುವ ಜನಪ್ರಿಯ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಯಶಸ್ವಿ ಪ್ರಥಮ ವರ್ಷದ...
















