Tag: vtv vitla
ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್...
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ...
ಪುಂಚತ್ತಾರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ : ಯುವಕನ ವಿರುದ್ಧ ಪೊಲೀಸ್ ಕೇಸು
ಕಾಣಿಯೂರು: ಕಾಣಿಯೂರು ಸಮೀಪದ ಪುಂಚತ್ತಾರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ವೇಳೆ, ಬೈಕಿನಲ್ಲಿ...
*ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಹಿಂಜಾವೇ ಮುಖಂಡ ನರಸಿಂಹ ಮಾಣಿ ಪೊಲೀಸ್...
ಪುತ್ತೂರು ಸೆಪ್ಟೆಂಬರ್ 09: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಇಂದು ಮುಪೊಲೀಸರು ವಶಕ್ಕೆ ಪಡೆದಿದ್ದರು.ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ...
1 ಕೋಟಿ ಮೌಲ್ಯದ ರತ್ನ ಖಚಿತ ಕಲಶ ಕಳ್ಳತನ: ಆರೋಪಿ ಬಂಧನ!!
ನವದೆಹಲಿ: ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮದ ವೇಳೆ ಸುಮಾರು 1 ಕೋಟಿ ರೂ. ಮೌಲ್ಯದ ರತ್ನ ಖಚಿತ ಚಿನ್ನದ ‘ಕಲಶ’ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದ ಆರೋಪದ...
ಉಡುಪಿ: ಜ್ಯುವೆಲರಿ ವರ್ಕ್ ಶಾಪ್‌ನಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಚಿನ್ನ ಮತ್ತು ಬೆಳ್ಳಿ ಕರಗಿಸುವ 'ವೈಭವ್ ರಿಫೈನರ್' ಎಂಬ...
ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ
ಸಂಘವು 2024-25 ನೇ ಸಾಲಿನಲ್ಲಿ 545 ಕೋಟಿ ವ್ಯವಹಾರ ಮಾಡಿ 2,01,68,360.36 ನಿವ್ವಳ ಲಾಭ ಗಳಿಸಿದೆ- ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು
ಇಡ್ಕಿದು ಸೇವಾ ಸಹಕಾರಿ ಸಂಘವು 2 ಗ್ರಾಮ ವ್ಯಾಪ್ತಿಯಲ್ಲಿ ಉರಿಮಜಲಿನಲ್ಲಿ ಕೇಂದ್ರ...
ವಿಟ್ಲ: ಒಕ್ಕೆತ್ತೂರು ದ ಕ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಶಾಲೆಯಲ್ಲಿ ಎಸ್‌ಡಿಎಂಸಿ ವತಿಯಿಂದ ಶಿಕ್ಷಕರಿಗೆ...
ವಿಟ್ಲ: ಒಕ್ಕೆತ್ತೂರು ದ ಕ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಶಾಲೆಯಲ್ಲಿ ಎಸ್‌ಡಿಎಂಸಿ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ ವೃಂದ ಹಾಗೂ...
ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಮತ್ತೊಮ್ಮೆ ಪ್ರಸ್ತುತಪಡಿಸುತ್ತಿದೆ ವಿನೂತನ ಸ್ಪರ್ಧೆ
ದಂಪತಿಗಳಿಗೋಸ್ಕರ ನಡೆಯಲಿದೆ ಆನ್ಲೈನ್ ಫೋಟೋ ಸ್ಪರ್ಧೆ "ರಾಜ -ರಾಣಿ 2025"
ವಿಟ್ಲ: ಕಳೆದ ಮೂರು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ...
ಕುಂದಾಪುರ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ನಾಲ್ವರ ಬಂಧನ
ಕುಂದಾಪುರ: ಸೆ.7ರಂದು ಬೆಳಗ್ಗೆ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ಕು ಮಂದಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ ಘಟನೆ ಕುಂದಾಪುರ ಫೆರಿರಸ್ತೆಯ ಪಂಚಗಂಗಾವಳಿ ಹೊಳೆಯ ಬದಿಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಕುಂದಾಪುರ ಮದ್ದುಗುಡ್ಡೆಯ ಅಣ್ಣಯ್ಯ...
ಭದ್ರಾವತಿಯಲ್ಲಿ ಈದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ
ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್...
















