Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಕಾರು ಡಿಕ್ಕಿ; ವ್ಯಕ್ತಿ ಮೃತ್ಯು

ಸುಳ್ಯ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಲೂರು ಗ್ರಾಮದ ಕದಿಕಡ್ಕ ಕಲ್ಲಮುರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಕನಕಮಜಲು ಗ್ರಾಮದ ಕನ್ನಡ್ಕ ಉಮೇಶ...

ಮಂಗಳೂರು: ಮಾದಕ ವಸ್ತು ಸೇವನೆ; ಇಬ್ಬರ ಬಂಧನ

ಪಣಂಬೂರು: ತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಜೋಕಟ್ಟೆ ನಿವಾಸಿ ಹುಸೇನ್ (21), ಜೋಕಟ್ಟೆ ಪೊರ್ಕೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮುಫೀಝ್ (28)...

ವಿಟ್ಲ: (ಸೆ.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ’ಸಾಮೂಹಿಕ ಮೃತ್ಯುಂಜಯ ಹೋಮ’

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆರವರ ಮಾರ್ಗದರ್ಶನದಲ್ಲಿ ’ಸಾಮೂಹಿಕ ಮೃತ್ಯುಂಜಯ ಹೋಮ’ ಸೆ. 16-09-2025ನೇ ಮಂಗಳವಾರ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಪ್ರಾರ್ಥನೆ ನಡೆದು 9.00ಕ್ಕೆ ಮೃತ್ಯುಂಜಯ ಹೋಮ ಆರಂಭವಾಗಲಿದೆ....

ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು ನೂತನ ಅಧ್ಯಕ್ಷರಾಗಿ ಸಂದೇಶ್ ಕೆ ಆಯ್ಕೆ

ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು 29 ನೇ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ 2025-26 ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೆ ಅಳಿಕೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ...

ವಿಟ್ಲ: ಜೋಗಿ ಯುವ ಬ್ರಿಗೇಡ್ (ರಿ) ಯೋಗೀಶ್ವರ ಜೋಗಿ ಮಠದ ದ್ವಿತೀಯ ವರ್ಷದ ಕ್ರೀಡಾ...

ವಿಟ್ಲ ಯೋಗೀಶ್ವರ ಜೋಗಿ ಮಠದ ಮಠಾಧೀಶರಿಂದ ಕಾರ್ಯಕ್ರಮದ ಉದ್ಘಾಟನೆ ಸಾಧಕರಿಗೆ ಸನ್ಮಾನ- ಸಮಾರೋಪ ಸಮಾರಂಭ ವಿಟ್ಲ: ಜೋಗಿ ಯುವ ಬ್ರಿಗೇಡ್ (ರಿ) ಯೋಗೀಶ್ವರ ಜೋಗಿ ಮಠ ವಿಟ್ಲ ಇದರ ದ್ವಿತೀಯ ವರ್ಷದ ಕ್ರೀಡಾ ಸಂಗಮ ಕಾರ್ಯಕ್ರಮ...

ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ

ಟೋಕಿಯೊ: ಜಪಾನಿನ ರಾಜಕೀಯ ಗೊಂದಲದ ಮಧ್ಯೆ ಪ್ರಧಾನಿ ಶಿಗೆರು ಇಶಿಬಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ ಆಂತರಿಕ ಅಸಮಾಧಾನವನ್ನು...

ವಿಟ್ಲ ಸುತ್ತಮುತ್ತ ಗೋಕಳ್ಳರ ಹಾವಳಿ; ಮೇಯಲು ಬಿಟ್ಟಿದ್ದ 2 ಹೋರಿಗಳು ಕಾಣೆ

ಹೋರಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಾರಸುದಾರರಿಂದ ಠಾಣೆಗೆ ದೂರು ಮಂಗಳಪದವು: ವ್ಯಕ್ತಿಯೋರ್ವರ ಮನೆಯಲ್ಲಿದ್ದ ರಾಮ ಮತ್ತು ಕೃಷ್ಣ ಎಂಬ (ಸುಮಾರು 1 ವರ್ಷ 3 ತಿಂಗಳು) ಹೋರಿಗಳು ಮೇಯಲು ಬಿಟ್ಟ ನಂತರ...

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ...

(ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು 11-9-2025ನೇ ಗುರುವಾರದಂದು ಪೂರ್ವಾಹ್ನ 11:00ಕ್ಕೆ ವಿಟ್ಲದ ಶಾಂತಿನಗರದಲ್ಲಿರುವ "ಅಕ್ಷಯ ಸಮುದಾಯ ಭವನ"ದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಹೆಚ್‌. ಜಗನ್ನಾಥ ಸಾಲಿಯಾನ್‌ರವರ ಅಧ್ಯಕ್ಷತೆಯಲ್ಲಿ...

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ...
error: Content is protected !!