Tag: vtv vitla
(ಸೆ.9) ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.9-9-2025ನೇ ಮಂಗಳವಾರ ಬೆಳಿಗ್ಗೆ 10:30ಕ್ಕೆ ಅಧ್ಯಕ್ಷ ಸುಧಾಕರ್ ಶೆಟ್ಟಿ ಬೀಡಿನಮಜಲು ಇವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ’ಶತಾಮೃತ’ದಲ್ಲಿ ನಡೆಯಲಿದೆ.
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಸುಜಾತಾ ಪಿ. ರೈ ಕಲ್ಲಡ್ಕ, ಉಪಾಧ್ಯಕ್ಷರಾಗಿ ಜ್ಯೋತಿ ಎನ್. ಹೆಗ್ಡೆ ಮಾಣಿ
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.
ಮಹಿಳಾ ವಿಭಾಗದ ನೂತನ...
ಮಂಗಳೂರು: ಮಾರಕಾಸ್ತ್ರ ಹಿಡಿದು ದರೋಡೆಗೆ ಬಂದ ಇಬ್ಬರು ದುಷ್ಕರ್ಮಿಗಳು; ವೀಡಿಯೋ ವೈರಲ್
ಮಂಗಳೂರು: ಸುರತ್ಕಲ್ ಪರಿಸರದಲ್ಲಿ ನಡೆದಿದೆ ಎನ್ನಲಾದ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಜೊತೆ ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ.
ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ರಾತ್ರಿ ವೇಳೆ ಮಾರಕಾಯುಧ ಹಿಡಿದು ದರೋಡೆಗೆ ಬಂದಿರುವುದು...
ಉಡುಪಿ: ಬೈಕ್ ಸ್ಕಿಡ್; ಸಹ ಸವಾರ ಮೃತ್ಯು, ಸವಾರನಿಗೆ ಗಂಭೀರ ಗಾಯ
ಉಡುಪಿ: ಬೈಕ್ ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ನಡೆದಿದೆ.
ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು...
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಗೋಕುಲ್ ಭಂಡಾರಿ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ
ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.
ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ...
ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ
ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ಣುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು...
ಬಂಟ್ವಾಳ : ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಕೆ ಆರೋಪ; ಪ್ರಕರಣ...
ಬಂಟ್ವಾಳ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೇ ಧ್ವನಿವರ್ಧಕವನ್ನು ಅಳವಡಿಸಿಕೊಂಡು ನಿಗಧಿತ ಪ್ರಮಾಣಕ್ಕಿಂತ...
ಪೆರ್ಡೂರು: ಶಾಲಾ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಷ್ಟೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೆ.6ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ...
ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ- ಪದಾಧಿಕಾರಿಗಳ ನೇಮಕ
ಅಧ್ಯಕ್ಷರಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಪ್ರಿಯಾಂಕ ಮೋಹನ್ ಆಯ್ಕೆ
ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ ಟ್ರಸ್ಟ್" ನ ಹೆಸರು ಹರಡಬೇಕು- ಡಾ. ಸುರೇಶ್ ಪುತ್ತೂರಾಯ
ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ...
ಹುಡುಗ ಡಿಗ್ರಿ ಮಾಡಿಲ್ಲವೆಂದು ಮದುವೆ ರದ್ದು: ಮನನೊಂದ ಯುವತಿ ಆತ್ಮಹತ್ಯೆ
ಮಂಡ್ಯ : ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ಮನೆಯವರು ಮದುವೆ ಕ್ಯಾನ್ಸಲ್ ಮಾಡಿದ್ದಾರೆ.ನನ್ನ ಜೊತೆಗೆ ಡಿಗ್ರಿ ಮಾಡಿದ್ದಾಗಿ ಸುಳ್ಳು ಹೇಳಿ ಎಂಗೇಜೆಂಟ್ ಮಾಡಿಕೊಂಡಿದ್ದಾನೆಂದು ಮನನೊಂದ ಯುವತಿ ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ...
















