Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ: ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಘಟನೆ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಾವಿತ್ರಮ್ಮ (60) ಹಾಗೂ ಮಾದಪ್ಪ...

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್; ಮೋಸ್ಟ್ ವಾಂಟೆಡ್ ಮಾವೋವಾದಿಯ ಹತ್ಯೆಗೈದ ಭದ್ರತಾ ಪಡೆ

ರಾಂಚಿ: ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬುರ್ಜುವಾ...

ಸಫಾರಿ ವಾಹನದ ಮೇಲೆ ಕಾಡಾನೆ ದಾಳಿ-ಅಪಾಯದಿಂದ ಪಾರು

ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಸಫಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು...

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ನಡೆದಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನವದ ವ್ಯಾಪ್ತಿಯಲ್ಲಿರೋ ಗುಲಗಂಜಿ ಗ್ರಾಮದ ರಾಷ್ಟ್ರೀಯ...

ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ; ಆರೋಪಿ ಅರೆಸ್ಟ್‌‌

ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂದು ಗುರುತಿಸಲಾಗಿದೆ. 29ರಂದು ರಾತ್ರಿ...

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ...

ಮುಕ್ರಂಪಾಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ (ರಿ.) ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜೋತ್ಸವವು ಕಾರ್ಯಕ್ರಮ ಸೆ.7-9-2025ನೇ ಆದಿತ್ಯವಾದ ಬೆಳಿಗ್ಗೆ10:00ಕ್ಕೆ...

ತಮಿಳುನಾಡು: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ರುತಿ ಬಳಿ ನಾಲ್ವರು ಮಹಿಳೆಯರ ಗುಂಪೊಂದು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ವಿವಸ್ತ್ರಗೊಳಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಇಂಜಿನ್ ಆಯಿಲ್ ಕಂಪೆನಿಯಲ್ಲಿ ಅಗ್ನಿ ಅವಘಡ; ಅಪಾರ ನಷ್ಟ

ಆನೇಕಲ್: ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವೇಸ್ಟ್ ರೀಸೈಕಲ್ ಇಂಜಿನ್ ಆಯಿಲ್ ಕಂಪೆನಿಯೊಂದರಲ್ಲಿ ರವಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಸೂರ್ಯನಗರ-ರಾಮಸಾಗರ ಮುಖ್ಯರಸ್ತೆಯ ಹೀಲಲಿಗೆ ಗೇಟ್ ಮುಂದಿನ ವಿಶಾಲ್ ಟರ್ಬೋಟೆಕ್ ಕಂಪೆನಿ ಇದಾಗಿದ್ದು, ಕೈ...

ಭೀಕರ ರಸ್ತೆ ಅಪಘಾತ; ನಾಲ್ವರು ಬಾಲಕರು ಮೃತ್ಯು..!

ಚಾಮರಾಜನಗರ: ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್‌‌ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ‌...

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಸರಣಿ ಅಪಘಾತ; ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌‌ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ, 9 ಗಂಟೆಗೆ ಉಜಿರೆಯಿಂದ ಮೂಡಿಗೆರೆ...
error: Content is protected !!