Tag: vtv vitla
ಉಡುಪಿ: ಕಾಲೇಜಿಗೆಂದು ಹೋದ ಯುವತಿ ವಾಪಾಸು ಬಾರದೆ ನಾಪತ್ತೆ
ಉಡುಪಿ: ಯುವತಿಯೋರ್ವಳು ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ಬಾಡಿಗೆ ಮನೆಯೊಂದರಲ್ಲಿ...
ಕಾರ್ಕಳ: ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನ; ಪ್ರಕರಣ ದಾಖಲು
ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್ ಜ್ಯುವೆಲ್ಲರಿ ಅಂಗಡಿಗಳಿಗೆ ಅಳವಡಿಸಿದ್ದ ಶಟರ್‌ನ್ನು ಗ್ಯಾಸ್...
ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಸಿಕಾಂತ್ ಸೆಂಥಿಲ್-ಸೆ. 11ಕ್ಕೆ ವಿಚಾರಣೆ
ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ...
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾಳನ್ನು ಜೈಲಿಗಟ್ಟಿದ ಲೋಕಾಯುಕ್ತ ಪೊಲೀಸರು…
ಪೆರುವಾಯಿ ಗ್ರಾಮದ ಬಡವರ ಹಣ ತಿಂದು ಜೈಲು ಸೇರಿದ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ
ವಿಟ್ಲ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ...
ಇಂದು (ಸೆ.7) ರಕ್ತ ಚಂದ್ರಗ್ರಹಣ
ಹೊಸದಿಲ್ಲಿ: ಅಪರೂಪದ ಸಂಪೂರ್ಣ ರಕ್ತ ಚಂದ್ರಗ್ರಹಣ ಇದೇಸೆ.7ರಂದು ಸಂಭವಿಸಲಿದ್ದು, ಭಾರತ ಸೇರಿ ಬಹುತೇಕ ವಿಶ್ವಾದ್ಯಂತ ಗೋಚರವಾಗಲಿದೆ. ಈ ಅಪರೂಪದ ವಿದ್ಯಮಾನ ವು 82 ನಿಮಿಷ ನಡೆಯಲಿದೆ. ಈ ಚಂದ್ರಗ್ರಹಣ ದಶಕದ ಅತ್ಯಂತ ಮಹತ್ವದ...
19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 126/2006 ಕಲಂ: 341.504.326 IPC ಪ್ರಕರಣದಲ್ಲಿ ಆರೋಪಿಯಾದ ಬಂಟ್ವಾಳ ತಾಲೂಕಿನ ದೇವರಾಜ್ (49 )...
ಧರ್ಮಸ್ಥಳ ಶವ ಹೂತಿಟ್ಟ ಕೇಸ್: ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ರೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಎಸ್‌ಐಟಿ ವಶಕ್ಕೆ ನೀಡಿದ್ದಂತ ಅವಧಿ...
ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅಧ್ಯಕ್ಷೆ ನಫೀಸಾ ಪೆರುವಾಯಿ ಗ್ರಾಮ ಪಂಚಾಯತಿಗೆ ಲೋಕಾಯುಕ್ತ...
ದೆಹಲಿಯಲ್ಲಿ ಗುರುತಿಸಿಕೊಂಡ ಅಧ್ಯಕ್ಷರು ಪೊಲೀಸ್ ಕಸ್ಟಡಿಯಲ್ಲಿ….
ಪೆರುವಾಯಿ ಗ್ರಾಮ ಪಂಚಾಯತ್‌ನ 2024/25 ನೇ ಸಾಲಿನ ಎರಡನೇ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾ ಪೆರುವಾಯಿಯವರ ಮೇಲೆ ಗ್ರಾಮಸ್ಥರು ಅವ್ಯವಹಾರ ನೇರ ಆರೋಪ ಮಾಡಿದ್ದರು....
ಉಡುಪಿ: ಅಕ್ರಮ ಮಾದಕ ವಸ್ತು ಮಾರಾಟ; ಮೂವರ ಬಂಧನ, ಓರ್ವ ಪರಾರಿ
ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು...
ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ; 9 ಜಾನುವಾರುಗಳ ತಲೆ ವಶ
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ...
















