Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಅಕ್ರಮ ಗೋ ಸಾಗಟದ ವೇಳೆ ಪೊಲೀಸರ ಹತ್ಯೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಕ್ರಮ ಗೋ ಸಾಗಟ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪುಗಳನ್ನು ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂದು ಗುರುತಿಸಲಾಗಿದೆ. ಶುಕ್ರವಾರ...

ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮದಂಗಲ್ಲಿನ ಸುಬ್ರಾಯ ಭಟ್ (86) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ...

ಮೂಡಬಿದ್ರೆ: ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಆದ್ಯತೆ ನೀಡಿ; ಹಿಂದೂ...

ಮೂಡಬಿದ್ರೆ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...

2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆ-ಸಮನ್ವಿ ಆರ್ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಸಮನ್ವಿ ಆರ್. ಇವರು ಶೇಕಡಾ 95.25 ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ...

ಉಡುಪಿ: ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಉಡುಪಿ: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ಹಾಗೂ ರಟ್ಟಾಡಿ ಶ್ರೀರಕ್ಷೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ನವೀನ್ ಚಂದ್ರ...

ವಿಟ್ಲ ಶ್ರೀ ದೇವತಾ ಸಮಿತಿ 54ನೇ ವರ್ಷದ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ...

ವಿಟ್ಲ ಶ್ರೀ ದೇವತಾ ಸಮಿತಿ ಇದರ 54 ನೇ ವರ್ಷದ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಜಗನ್ನಾಥ...

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ

ಕಠ್ಮಂಡು: ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ...

ವಿಟ್ಲ: ಬಾರ್ಬರಿಕ್ ಆಶ್ರಯದಲ್ಲಿ ಪ್ರೊ ಮಾದರಿ ಮ್ಯಾಟ್ ಕಬ್ಬಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ...

ವಿಟ್ಳ ಬಾರ್ಬರಿಕ್ ಆಶ್ರಯದಲ್ಲಿ 21 ವರ್ಷದ ಕೆಳಗಿನ ಯುವಕರ ಪ್ರೊ ಮಾದರಿ ಮ್ಯಾಟ್ ಕಬ್ಬಡಿ ಪಂದ್ಯಾಟವೂ ದಿನಾಂಕ: 1-11-2025ನೇ ಶನಿವಾರ ಬೆಳಿಗ್ಗೆ 9:00ಕ್ಕೆ ವಿಠಲ ಪದವಿ ಪೂರ್ವ ಕಾಲೇಜ್‌ನಲ್ಲಿ ನಡೆಯಲಿದ್ದು , ಇದರ...

ಪಡುಬಿದ್ರಿ: ಮನೆಯಿಂದ ಹೊರ ಹೋದ ವೃದ್ಧ ವಾಪಸು ಬಾರದೆ ನಾಪತ್ತೆ

ಪಡುಬಿದ್ರಿ: ಗದ್ದೆ ಬದಿಗೆ ಹೋಗಿಬರುವುದಾಗಿ ತಿಳಿಸಿ ತೆರಳಿದ ವೃದ್ಧರೋರ್ವರು ಮನೆಗೆ ಮರಳಿ ಬಾರದೇ ನಾಪತ್ತೆಯಾಗಿರುವುದಾಗಿ ಅವರ ಪುತ್ರ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಪತ್ತೆಯಾದ ವೃದ್ಧನನ್ನು ಎಲ್ಲೂರು ಗ್ರಾಮದ ಸದಾಶಿವ (76) ಎಂದು ಗುರುತಿಸಲಾಗಿದೆ. ಗುರುವಾರ...

ಉಡುಪಿ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಇಬ್ಬರ ಬಂಧನ

ಉಡುಪಿ: ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಮನೋರಂಜನೆಗಾಗಿ ಹಾಗೂ ಹಣವನ್ನು ಪಣವಾಗಿ ಕಟ್ಟಿ ಜೂಜಾಟಕ್ಕಾಗಿ ಕೋಳಿ ಅಂಕವನ್ನು ಆಡುತ್ತಿರುವ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಆಟಕ್ಕಾಗಿ ಬಳಸಿದ ಸಾವಿರಾರು...
error: Content is protected !!