Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ ಮೃತ್ಯು

ಪುತ್ತೂರು: ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (60) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ನಿನ್ನೆ ಸಂಜೆ ವೇಳೆಗೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು...

ಮಂಗಳೂರು: ಪತ್ನಿಯ ಅಶ್ಲೀಲ ವೀಡಿಯೋ ಮೊಬೈಲ್‌ನಲ್ಲಿ ಶೇಖರಣೆ- ಸಹ ಕಾರ್ಮಿಕನ ಕೊಲೆಗೈದ ಆರೋಪಿ ಬಂಧನ

ಮಂಗಳೂರು: ಸುರತ್ಕಲ್ ಗ್ರಾಮದ ಮುಕ್ಕ ರೋಹನ್ ಎಸ್ಟೇಟ್‌ನಲ್ಲಿ ಎಸ್‌ಟಿಪಿ (ಒಳಚರಂಡಿ ಸಂಸ್ಕರಣಾ ಘಟಕ) ಟ್ಯಾಂಕ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರ್ಮಿಕ ಮುಖೇಶ್ ಮಂಡಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಳದಿಂದ...

ವಿಟ್ಲ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ:ತಾಯಿ–ಮಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2024–25 ನೇ ಸಾಲಿನ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ವಿಟ್ಲದ ತಾಯಿ–ಮಗಳು ಜೋಡಿ ಕು. ಸಾಧಿಕಾ...

ಬಂಟ್ವಾಳ: ಜಾನುವಾರು ಕಳವು ;ಮೂವರು ಬಂಧನ

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು...

ಸುಳ್ಯ: ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 20ಕ್ಕೂ ಅಧಿಕ ಮಂದಿಗೆ ಗಾಯ

ಸುಳ್ಯ: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಅಡ್ಕಾರು ಬಳಿ ಗುರುವಾರ ಸಂಭವಿಸಿದೆ.ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ...

ಉಳ್ಳಾಲ: ATM ನಿಂದ ಹಣ ಕಳ್ಳತನಕ್ಕೆ ಯತ್ನ; ಆರೋಪಿಯ ಬಂಧನ

ಉಳ್ಳಾಲ:  ಕೋಟೆಕಾರು ಬೀರಿ ಎಟಿಎಂನಲ್ಲಿ ತಡರಾತ್ರಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ...

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು...

ಕಾಸರಗೋಡು: ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಕಾಸರಗೋಡು: ಬಾವಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಡ್ಕದಗುರಿಯ ಐರಿನ್ ಡಿಸೋಜ (60) ಎಮಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು...

ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಚಿಂತನೆ

ಬೆಂಗಳೂರು: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ 'ವಾಟರ್ ಬೆಲ್' ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಕೇರಳ ಶಾಲೆಗಳಲ್ಲಿ ಈಗಾಗಲೇ 'ವಾಟರ್ ಬೆಲ್' ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು...

ಮಂಗಳೂರು: (ಸೆ.9) ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಿಗೆ ತಡೆಯೊಡ್ಡುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಬೃಹತ್‌...

ಮಂಗಳೂರು: ವಿಶ್ವಹಿಂದೂ ಪರಿಷದ್ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ, ದ.ಕ. ಜಿಲ್ಲೆ ಹಾಗೂ ಇತರ ಸಂಘಟನೆಗಳ ಒಕ್ಕೂಟದೊಂದಿಗೆ ಜಾಗೃತಿ ಸಭೆ ಸೆಪ್ಟೆಂಬರ್ 9ರಂದು ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿ...
error: Content is protected !!