Tag: vtv vitla
ಎರಡು ಬಸ್ಗಳ ನಡುವೆ ಡಿಕ್ಕಿ; ಪ್ರಯಾಣಿಕರಿಗೆ ಗಾಯ
ಅಡ್ಕಾರು: ಎರಡು ಸರಕಾರಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಅಡ್ಕಾರು ಬಳಿ ನಡೆದಿದೆ.
ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಅಡ್ಕಾರು...
ವಿಟ್ಲ: (ನ.2)ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಮತ್ತೊಮ್ಮೆ ಪ್ರಸ್ತುತಪಡಿಸುತ್ತಿದೆ ವಿನೂತನ...
ಕುಣಿಯುವ ಮನಸುಗಳಿಗೆ ಸಜ್ಜಾಗಿದೆ ಏಕವ್ಯಕ್ತಿ ನೃತ್ಯ ಸ್ಪರ್ಧೆ 'ಗೆಜ್ಜೆನಾದ-ಸೀಸನ್ 2' ವೇದಿಕೆ
ವಿಟ್ಲ: ಕಳೆದ ಮೂರು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ...
ಮಲ್ಪೆ: ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಸಾವು
ಮಲ್ಪೆ: ಮಲ್ಪೆ ಬಂದರಿನ ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಲಕ್ಷ್ಮೀ ಎಂಬವರ ಮಗ ಲೊಕೇಶ (36) ಎಂದು...
ಇನ್ಮುಂದೆ ಜಿಎಸ್ಟಿಯಲ್ಲಿ 2 ಸ್ಲ್ಯಾಬ್: ಸೆ.22 ರಿಂದ ನೂತನ ದರ ಅನ್ವಯ
ನವದೆಹಲಿ: ಜಿಎಸ್ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು...
ಉಡುಪಿ: ಮೂವರು ಮುಸುಕುಧಾರಿ ಕಳ್ಳರಿಂದ ಕಳ್ಳತನಕ್ಕೆ ಯತ್ನ; ಸಿಸಿಟಿವಿಯಲ್ಲಿ ಸೆರೆ
ಉಡುಪಿ: ಉಡುಪಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವಂತೆಯೇ, ಸೆಪ್ಟೆಂಬರ್ 2 ರ ತಡರಾತ್ರಿ ಅಲೆವೂರಿನಲ್ಲಿ ಮೂವರು ಮುಸುಕುಧಾರಿಗಳ ಗುಂಪು ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಅಲೆವೂರಿನ ಕುಕ್ಕಿಕಟ್ಟೆ ಪ್ರದೇಶದಲ್ಲಿ ಮೂವರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು...
2024-25ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ಲ್ಲಿ ಉತ್ತೀರ್ಣ
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಕು.ಶ್ರೀರಾಜ್ಞೀ ಏನ್. ಕೆ ಇವರು ಶೇಕಡಾ 87.25% ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ...
ಮಗು ಮಾರಾಟ ಜಾಲ ಪತ್ತೆ – ಮೂವರ ಬಂಧನ
ಕಾಪು: ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.ಡಾ.ಸೋಮೇಶ್ ಸೊಲೊಮನ್, ವಿಜಯಲಕ್ಷ್ಮೀ ಯಾನೆ ವಿಜಯ, ನವನೀತ್ ನಾರಾಯಣ ಬಂಧಿತ ಆರೋಪಿಗಳು. ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಸತ್ಯ ಒಪ್ಪಿಕೊಂಡಿದ್ದು, ಆರೋಪಿತರನ್ನು...
ಉಡುಪಿ: ಅಪ್ರಾಪ್ತ ಬಾಲಕನನ್ನು ಕರೆದೊಯ್ದು ವಸತಿ ಗೃಹದಲ್ಲಿದ್ದ ಮಹಿಳೆ; ಬಂಧನ
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಕೊಲ್ಲೂರಿಗೆ ಕರೆದೊಯ್ದು ವಸತಿಗೃಹದಲ್ಲಿ ತಂಗಿದ್ದ ಮಹಿಳೆಯನ್ನು ಕೇರಳದ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕೇರಳದ ಚೇರ್ತಲ ನಿವಾಸಿ 27 ವರ್ಷದ ವಿವಾಹಿತ ಮಹಿಳೆಯು 17 ವರ್ಷದ ಬಾಲಕನನ್ನು ಅಪಹರಿಸಿಕೊಂಡು...
ಎಸ್-400 ಕ್ಷಿಪಣಿ ಪೂರೈಕೆ ಹೆಚ್ಚಿಸಲು ಭಾರತ-ರಷ್ಯಾ ಮಾತುಕತೆ
ರಷ್ಯಾದ ಹಿರಿಯ ರಕ್ಷಣಾ ರಫ್ತು ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಭಾರತಕ್ಕೆ S-400 ಕ್ಷಿಪಣಿ ವ್ಯವಸ್ಥೆಯ ವಿತರಣೆ ತ್ವರಿತಗೊಳಿಸಲು ಭಾರತ ಮತ್ತು ರಷ್ಯಾ ಮಾತುಕತೆಯಲ್ಲಿ ತೊಡಗಿವೆ ಎಂದು TASS ವರದಿ ಮಾಡಿದೆ. ಭೌಗೋಳಿಕ...
ಕುಂದಾಪುರ: ಹನಿ ಟ್ರ್ಯಾಪ್ ಸುಲಿಗೆ – ಆರು ಮಂದಿಯ ಬಂಧನ
ಉಡುಪಿ: ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್...
















