Tag: vtv vitla
ವಿಟ್ಲ: ದಿವ್ಯಜ್ಯೋತಿ ಕಲಾವಿದರು ಎರುಂಬು-ಅಳಿಕೆ ಅಭಿನಯದ “ಮದಿಮೆದ ಇಲ್ಲಡ್” ತುಳು ಹಾಸ್ಯಮಯ ನಾಟಕ ಪ್ರದರ್ಶನ
ವಿಟ್ಲ: ಕಲಾಪೋಷಕರು ವಿಟ್ಲ ಇವರ ಆಶ್ರಯದಲ್ಲಿ ದಿವ್ಯಜ್ಯೋತಿ ಕಲಾವಿದೆರ್, ಎರುಂಬು-ಅಳಿಕೆ ಅಭಿನಯದ ಮೋಹನ್ದಾಸ್ ರೈ ಎರುಂಬು ನಿರ್ದೇಶನದ "ಮದಿಮೆದ ಇಲ್ಲಡ್" ಎಂಬ ತುಳು ಹಾಸ್ಯಮಯ ನಾಟಕ ವಿಟ್ಲ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ...
ಧರ್ಮಸ್ಥಳ ಪ್ರಕರಣ; ಚಿನ್ನಯ್ಯನ ಎಸ್ಐಟಿ ಕಸ್ಟಡಿ ಅವಧಿ ಮುಕ್ತಾಯ; ಇಂದು ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ಮುಂದುವರಿದಿದೆ. ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಬುಧವಾರ ಮುಕ್ತಾಯವಾಗುತ್ತಿದ್ದು, ಬುಧವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಎಸ್.ಐ.ಟಿ ಅಧಿಕಾರಿಗಳು ಹಾಜರು...
ಧರ್ಮಸ್ಥಳ ಪ್ರಕರಣ; ವಿದೇಶಿ ದೇಣಿಗೆ ಬಳಕೆ: ED ಎಂಟ್ರಿ
ಬೆಂಗಳೂರು: 'ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮುಗಲಭೆ ಸೃಷ್ಟಿಸಲು ವಿದೇಶಿ ದೇಣಿಗೆ ಬಳಕೆಯಾಗಿದೆಯೇ ಎಂಬುದರ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಾಥಮಿಕ ತನಿಖೆ ನಡೆಸುತ್ತಿದೆ' ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ...
ವಿಠಲ ಪದವಿಪೂರ್ವ ಕಾಲೇಜ್ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ, ಜನಜಾಗ್ರತಿ ವೇದಿಕೆ ವಿಟ್ಲ, ವತಿಯಿಂದ ತಾಲೂಕಿನ 15 ಶಾಲಾ ಕಾಲೇಜುಗಳಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಿ,...
ಬಂಟ್ವಾಳ: ಮನೆ ಮುಂದೆ ಅಕ್ರಮ ಶೇಖರಿಸಿದ್ದ ಮರಳು ಪೋಲಿಸರ ವಶ
ಬಂಟ್ವಾಳ: ಮುಂದೆ ಅಕ್ರಮ ಮರಳು ಶೇಖರಣೆ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ವಶಪಡಿಸಿಕೊಂಡ ಘಟನೆ ಕರ್ಪೆ ಗ್ರಾಮದ ಶಿಕ್ಷೆ ಗುಡ್ಡ ಎಂಬಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್...
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ.
ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡು...
ಸುರತ್ಕಲ್: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ
ಸುರತ್ಕಲ್: ಕಾಲೇಜಿಗೆಂದು ಹೋದ ಕಾಟಿಪಳ್ಳದ ಯುವತಿಯೋರ್ವಳು ನಾಪತ್ತೆಯಾದ ಘಟನೆ ನಡೆದಿದೆ.ನಾಪತ್ತೆಯಾದ ಯುವತಿ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂದು ತಿಳಿದು ಬಂದಿದೆ.
ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು,...
ಮೂಡುಬಿದಿರೆ: ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಪೊಲೀಸ್ ಬಂಧನ..!!
ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿದ ಘಟನೆಯ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಡುಬಿದ್ರೆ ಪೊಲೀಸ್ ಠಾಣಾ...
ಕಾರವಾರ: ಸುರಂಗದಲ್ಲಿ ಕಾರ್ ಡಿಕ್ಕಿ : ಓರ್ವ ಮೃತ್ಯು
ಕಾರವಾರ : ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಗೋವಾ ಕಡೆಯಿಂದ ಕಾರವಾರ ಮಾರ್ಗವಾಗಿ ಪುತ್ತೂರು ಕಡೆಗೆ ತೆರಳುತ್ತಿದ್ದ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್’ನಿಂದ ಚಿನ್ನಾಭರಣ ಕಳ್ಳತನ
ಐದು ಮಂದಿ ನೌಕರರ ಬಂಧನ
ಮಂಗಳೂರು: ಮಹಿಳಾ ಪ್ರಯಾಣಿಕರೊಬ್ಬರು ಆ.30ರಂದು ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್...
















