Tag: vtv vitla
ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ
ಬೆಂಗಳೂರು: 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿ ರನ್ಯಾ ರಾವ್‌ಗೆ ಡಿಆರ್‌ಐ 102 ಕೋಟಿ ರೂ. ದಂಡ ವಿಧಿಸಿದೆ.
127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ....
ಕೆಲಿಂಜ: ವೀರಕಂಭ ಶಕ್ತಿ ಕೇಂದ್ರ ವತಿಯಿಂದ ಅಭ್ಯಾಸ ವರ್ಗ ಕಾರ್ಯಕ್ರಮ
ಕೆಲಿಂಜ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರ ವೀರಕಂಭ ವತಿಯಿಂದ ಶಕ್ತಿಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ಕೆಲಿಂಜ ಶ್ರೀನಿಕೇತನ ಸಭಾ ಭವನದಲ್ಲಿ ನಡೆಯಿತು.
ವಿರಕಂಭ ಗ್ರಾಮದ ಹಿರಿಯರೂ...
ಮುಲ್ಕಿ: ಅಕ್ರಮ ಗಾಂಜಾ ಮಾರಾಟ; ಆರೋಪಿಯ ಬಂಧನ
ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಧಿತ...
ಮಂಗಳೂರು: ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಪ್ರಕರಣ ಸೃಷ್ಟಿಸಿದ ಆಟೋ ಚಾಲಕ
ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ...
ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿಸಿದಾಗ ಸಂಘದ ಅಭಿವೃದ್ಧಿ ಸಾಧ್ಯ - ಅಧ್ಯಕ್ಷ ನರ್ಸಪ್ಪ ಪೂಜಾರಿ
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯ ವಿಠಲ...
ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ...
232 ಕೋಟಿ ವಂಚನೆ ಪ್ರಕರಣ; ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಅರೆಸ್ಟ್
ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್ ರಾಹುಲ್ ವಿಜಯ್ ಅವರನ್ನು ಸಿಬಿಐ ಬಂಧಿಸಿದೆ.
ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು...
ಮಂಗಳೂರು; ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ; ಇಬ್ಬರು ಆರೋಪಿಗಳ ಬಂಧನ
ಮಾದಕ ವಸ್ತು ಸಹಿತ ಸೊತ್ತುಗಳು ವಶಕ್ಕೆ
ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್‌ಲ್ಲಿ ನಿಷೇಧಿತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ವಸ್ತುಗಳನ್ನು ವಶಪಡಿಕೊಂಡಿದ್ದಾರೆ.
ಬಂಧಿತ...
ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು...
















