Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಸುಳ್ಳು ಸುದ್ದಿ ಹಬ್ಬಿಸಿದ ಆರೋಪ; ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಟ್ಟಣ್ಣನವರ್‌ ಮತ್ತು ತಿಮರೋಡಿ...

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಕಂಟೇನರ್ ಲಾರಿಯ ಕೆಳಗೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಅಂಬಲಪಾಡಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಎಂದು ಗುರುತಿಸಲಾಗಿದೆ. ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್...

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್, ಇಂದು ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಅರ್ಜಿ ಸಲ್ಲಿಕೆ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ.ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಪ್ರಕರಣ...

ಬಜ್ಜೆ: ಅಂತ‌ರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳವು ಆರೋಪ; ನಾಲ್ವರು ಪೊಲೀಸ್‌ ವಶಕ್ಕೆ

ಬಟ್ಟೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್‌ ತೆರೆದು ಬೆಲಬಾಳುವ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ...

ಮಂಗಳೂರು:ಮಾದಕ ವಸ್ತು ಸಾಗಾಟ ಮತ್ತು ಮಾರಾಟ

ಆರೋಪಿಗಳಿಬ್ಬರ ಬಂಧನ ಮಂಗಳೂರು:ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಸೆರೆ ಹಿಡಿದು, ಗಾಂಜಾ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು...

ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ಕುಂಜಾಲು ಸಮೀಪದ ಹೇರಂಜೆ ಕ್ರಾಸ್‌ ಎಂಬಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸುಶ್ಮಿತಾ (23) ಹಾಗೂ ಅವರ ಮಗು ಶ್ರೇಷ್ಠ (1.6 ವರ್ಷ)...

ಬೆಳ್ತಂಗಡಿ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ" ಧರ್ಮಸ್ಥಳ ಚಲೋ" ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ನೀಡಿದರು.ವಿಜಯೇಂದ್ರ ಅವರು...

ಮಂಗಳೂರು: ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್‌ ದಾಳಿ

ಆರೋಪಿಗಳಿಬ್ಬರ ಬಂಧನ ಯಂತ್ರ ಸಹಿತ ಅಕ್ರಮ ಮದ್ಯ ವಶಕ್ಕೆ ಪಡೆದ ಪೊಲೀಸರು ಮಂಗಳೂರು :ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ...

ಪಡುಬಿದ್ರಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಪಡುಬಿದ್ರಿ: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಾದೆಬೆಟ್ಟು ಗ್ರಾಮದ ಸುಮತಿ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಮತಿ ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆ.30ರಂದು ನಸುಕಿನ ವೇಳೆ...

ಲ್ಯಾಂಡಿಂಗ್ ಟೆಸ್ಟ್ ವೇಳೆ ಪಾಕ್‌ನ ಸರ್ಕಾರಿ ಹೆಲಿಕಾಪ್ಟರ್ ಪತನ; ಐವರು ಮೃತ್ಯು

ಇಸ್ಲಾಮಾಬಾದ್: ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ...
error: Content is protected !!