Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಲೆಗಳ ಹೊಡೆತಕ್ಕೆ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್; 25 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. ಅದರಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್...

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಮೃತ್ಯು

ಸುರತ್ಕಲ್: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮುಕ್ಕ ಜಂಕ್ಷನ್‌ಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61)...

ಮಂಗಳೂರು: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ಪೊಲೀಸ್‌ ದಾಳಿ; ಇಬ್ಬರ ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ...

ಶ್ರೀ ದುರ್ಗಾ ಮಿತ್ರ ವೃಂದ (ರಿ.) ಮೈರ – ಕೇಪು ವತಿಯಿಂದ ಗಣೇಶ ಚತುರ್ಥಿಯ...

ಶ್ರೀ ದುರ್ಗಾ ಮಿತ್ರ ವೃಂದ (ರಿ.) ಮೈರ - ಕೇಪು ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳು ದಿನಾಂಕ 31-08-2025 ರಂದು ನಡೆಯಿತು. ವೃಂದದ ಅಧ್ಯಕ್ಷ ಪುರುಷೋತ್ತಮ ಗೌಡ ಕಲ್ಲಂಗಳ ದ್ವಜಾರೋಹಣ ಮಾಡುವ...

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ; 250 ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಸೋಮವಾರ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಲ್ಲಿ ಕನಿಷ್ಠ 250 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪದಿಂದಾಗಿ ಕನಿಷ್ಠ 250 ಜನರು ಮೃತಪಟ್ಟಿದ್ದು,...

ಮಂಗಳೂರು: (ಸೆ.4) ಲಯನ್ಸ್ ಜಿಲ್ಲೆ 317D ವತಿಯಿಂದ “ಲಯನ್ಸ್ ಅನ್ನಪೂರ್ಣ” ರೇಶನ್ ಕಿಟ್‌ ವಿತರಣಾ...

ಮಂಗಳೂರು: ಲಯನ್ಸ್ ಜಿಲ್ಲೆ 317D ಯ ವತಿಯಿಂದ LCIF ಇವರ ಸಹಕಾರ ಮತ್ತು ಅನುದಾನದೊಂದಿಗೆ ಹಾಸನ, ಚಿಕ್ಕಮಂಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ನೊಳಗೊಂಡ 120 ಕ್ಲಬ್‌ಗಳಿಗೆ ರೂ 25 ಲಕ್ಷ ವೆಚ್ಚದಲ್ಲಿ...

ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್‌ ಬೆಲೆ 51 ರೂ. ಇಳಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ...

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ನರಗುಂದ ಮಾರುತಿ ನಗರದ ಸಂಜು ಪತ್ತಾರ್ ಯಾನೆ ಸಂಜು ಬಡಿಗೇರ್(36)...

ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್ ಜೋಡಿ

ಪ್ಯಾರಿಸ್: 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಮತ್ತೊಮ್ಮೆ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಡಬಲ್ಸ್ ವಿಭಾಗದಲ್ಲಿ ಎರಡು ಬಾರಿ...

ಮಂಗಳೂರು: ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ – ಪ್ರಕರಣ ದಾಖಲು

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು...
error: Content is protected !!