Friday, October 23, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರು: ಡೀಸೆಲ್ ಟ್ಯಾಂಕರ್‌ಗೆ ಬೆಂಕಿ, ವಾಹನ ಸವಾರರ ಪರದಾಟ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯ ಕನಕಪುರ ರಸ್ತೆ ವ್ಯಾಪ್ತಿಯಲ್ಲಿ ಡೀಸೆಲ್ ಟ್ಯಾಂಕರ್‌ವೊಂದು ಬೆಂಕಿಗಾಹುತಿಯಾಗಿದ್ದು, ಭಾರೀ ಆತಂಕ ಸೃಷ್ಟಿಸಿದೆ. ಟ್ಯಾಂಕರ್‌ನಿಂದ ಎತ್ತರಕ್ಕೆ ಬೆಂಕಿಯ ಜ್ವಾಲೆಗಳು ಚಿಮ್ಮುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಕನಕಪುರ ರಸ್ತೆ...

ನವದೆಹಲಿ: ಕೊಳಕು ಶೌಚಾಲಯದ ಫೋಟೋ ಕಳಿಸಿ 1000 ರೂ. ಗೆಲ್ಲಿ- NHAIನಿಂದ ‘ಕ್ಲೀನ್ ಟಾಯ್ಲೆಟ್...

ನವದೆಹಲಿ: ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಕೊಳಕು ಶೌಚಾಲಯ ಕಂಡರೆ ಮೊಬೈಲ್‌ನಲ್ಲಿ ಫೋಟೋ ತೆಗೆದು ವರದಿ ಮಾಡುವವರಿಗೆ ಎನ್‌ಹೆಚ್‌ಎಐ ಬರೋಬ್ಬರಿ 1,000 ರೂ. ಹಣದ ಬಹುಮಾನ ನೀಡುವ ಅಭಿಯಾನ ಪ್ರಾರಂಭಿಸಿದೆ. ಹೆದ್ದಾರಿ ಪ್ರಯಾಣಿಕರ...

MRPL ಸ್ಫೋಟ ಪ್ರಕರಣ:ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಚಿಕಿತ್ಸೆ ಫಲಿಸದೆ ಸಾವು

ಸುರತ್ಕಲ್: ಇಲ್ಲಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಡಿಸಿಲ್ವ ಅವರು ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಜೇಶ್...

ಮಂಗಳೂರು: ರಿಪ್ಯಾಕ್ ಆಹಾರ ಉತ್ಪನ್ನ ಮಾರಾಟ- ಫಳೀರ್‌ನ ಬೇಕರಿ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ...

ಮಂಗಳೂರು : ಬೇಕರಿ ಆಹಾರ ಉತ್ಪನ್ನಗಳನ್ನು ರಿಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ನಗರದ ಬೇಕರಿಯೊಂದಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರೋಗ್ಯ ಸಚಿವ ಯುಟಿ ಖಾದರ್ ಅವರ ಸೂಚನೆಯ ಮೇರೆಗೆ...

ಪ್ರಾರ್ಥನೆಗೆ ಬಂದ ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ – ಮಂಗಳೂರು ಚರ್ಚ್ ಪಾದ್ರಿ ಬಂಧನ

ಮಂಗಳೂರು: ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಚರ್ಚ್ ಪಾದ್ರಿಯನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ. ಈತ...

ಹೈದರಾಬಾದ್: ದಾಂಡಿಯಾ ಸಂಭ್ರಮಾಚರಣೆ ವೇಳೆ ಲೈಟಿಂಗ್ ಕಂಬ ಬಿದ್ದು ಮೂವರು ವಿದ್ಯಾರ್ಥಿನಿಯರು ಸಾವು

ಹೈದರಾಬಾದ್: ದಾಂಡಿಯಾ ಸಂಭ್ರಮಾಚರಣೆಯ ವೇಳೆ ಲೈಟಿಂಗ್ ಕಂಬ ಬಿದ್ದು ಮೂವರು ವಿದ್ಯಾರ್ಥಿನಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಹೊರವಲಯದ ನಾದರ್‌ಗುಲ್‌ನಲ್ಲಿರುವ ಎಂವಿಎಸ್‌ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ನವರಾತ್ರಿ ಹಿನ್ನೆಲೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ದಾಂಡಿಯಾ ಸಂಭ್ರಮಾಚರಣೆ...

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಮಹಿಳಾ ಸಚಿವರಿಲ್ಲದ್ದಕ್ಕೆ ಅಸಮಾಧಾನ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಮಹಿಳಾ ಸಚಿವರಿಲ್ಲದ ಕಾರಣಕ್ಕೆ ಅಸಮಾಧಾನಗೊಂಡು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ...

ಮಕ್ಕಳೂ ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್ನೆಟ್ ಬಳಕೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌

ನವದೆಹಲಿ: ಇಂಟರ್ನೆಟ್‌ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸಂವಿಧಾನದ ವಿಧಿ 21 ಮತ್ತು 19(1)(ಎ) ಅಡಿಯಲ್ಲಿ, ಇಂಟರ್ನೆಟ್‌ ಪ್ರವೇಶಿಸುವುದು ಮತ್ತು ಬಳಸುವುದು ಒಂದು ಮೂಲಭೂತ ಹಕ್ಕು ಎಂದು...

ಚಿತ್ರರಂಗದ ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ನಿಧನ

ಕನ್ನಡಕ್ಕೆ ಸೂಪರ್‌ ಹಿಟ್‌ ಹಾಡುಗಳನ್ನು ನೀಡಿದ್ದ ತಮಿಳು ಮೂಲದ ಖ್ಯಾತ ಸಂಗೀತ ನಿರ್ದೇಶಕ ದೇವ (ದೇವನೇಶನ್ ಚೊಕ್ಕಲಿಂಗಂ) ಅವರು ಇಂದು ನಿಧನರಾಗಿದ್ದಾರೆ. 75 ವರ್ಷದ ದೇವ ಅವರು ಹೃದಯಾಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಹಾಗೂ...

ಭಾನುವಾರವಾದರೂ ಎಲ್ಲ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ – ಸರ್ಕಾರದಿಂದ ಆದೇಶ

ಬೆಂಗಳೂರು: ಈ ವರ್ಷ ಭಾನುವಾರ ಸಹ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ವರ್ಷ ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಭಾನುವಾರದ ದಿನ...
error: Content is protected !!