Tag: vtv vitla
ಇಂದು ಬಿಜೆಪಿಯಿಂದ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ
ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸೋಮವಾರ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಬಿಜೆಪಿ ನಡೆಸಲಿದೆ.ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ...
ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆಗೆ ಬಾರದ ಕೂಲಿ ಕಾರ್ಮಿಕ- ಪೋಲಿಸ್ ದೂರು ನೀಡಿದ ರೈತ
ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆ ಕೆಲಸಕ್ಕೆ ಕೂಲಿ ಕಾರ್ಮಿಕ ಬರಲಿಲ್ಲ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ಅಚ್ಚರಿಯ ಘಟನೆಯೊಂದು ನಡೆದಿದೆ.
ಕುಪ್ಪೆಪದವು ಸಮೀಪದ ಅಡಿಕೆ ಬೆಳೆಗಾರರೊಬ್ಬರು ಅಡಿಕೆಗೆ ಔಷಧಿ ಸಿಂಪಡಣೆ...
ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ
ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ
ಚಿಕ್ಕಮಗಳೂರು: ಪ್ರವಾಸಕ್ಕೆ ಕೈಗೊಳ್ಳುವವರಿಗೆ ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಹೊಸ ರೂಲ್ಸ್ ಜಾರಿಗೆ ತಂದಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ...
ಕ್ಯಾನ್ಸರ್ನಿಂದ ಕಿರುತೆರೆ ನಟಿ ಪ್ರಿಯಾ ಮರಾಠೆ ನಿಧನ
ಪವಿತ್ರಾ ರಿಶ್ತಾ ಧಾರಾವಾಹಿಯಲ್ಲಿ ವರ್ಷಾ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ನಟಿ ಪ್ರಿಯಾ ಮರಾಠೆ ಅವರು ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.38 ವಯಸ್ಸಿನ ನಟಿ ಪ್ರಿಯಾ ಎರಡು ವರ್ಷಗಳಿಗೂ ಹೆಚ್ಚು ಕಾಲ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರು...
ಬಂಟ್ವಾಳ: ಸುಳ್ಳು ದೂರು ನೀಡಿರುವ ಆರೋಪಿಯ ಪರವಾಗಿ ಸುಳ್ಳು ಸುದ್ದಿಯನ್ನು ಪ್ರಸಾರ
ಪ್ರಕರಣ ದಾಖಲು
ಬಂಟ್ವಾಳ: ಗ್ರಾಮಾಂತರ ಠಾಣಾನಲ್ಲಿ ಆ. 13 ರಂದು ಅ.ಕ್ರ. 68/2025 ನೇ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಉಮ್ಮರ್ ಫಾರೂಕ್ ಎಂಬವರು ದೇರಾಜೆ ಬಳಿ...
ಪುತ್ತೂರು: ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಯ ಸಹಿ ಪೋರ್ಜರಿ ಪ್ರಕರಣ
ಈ ಬಗ್ಗೆ ಮಾತನಾಡಲು ಕಾಂಗ್ರೇಸ್ ಮುಖಂಡ ಯಾರು? ಅಧಿಕಾರಿ ಬಗ್ಗೆ ಅವರೆಲ್ಲಾ ಮಾತನಾಡುವಂತಿಲ್ಲ-ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಯ ಸಹಿ ಪೋರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ಕುಮಾರ್...
ಲಕ್ನೋದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರು ಸಾವು
ಲಕ್ನೋ: ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...
ಧರ್ಮಸ್ಥಳ ಗ್ರಾಮಪಂಚಾಯತ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿಚಾರಣೆ ಆರಂಭಿಸಿದ ಎಸ್ಐಟಿ
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ನಿಗೂಢವಾಗಿ ಸಾವನಪ್ಪಿದ ವ್ಯಕ್ತಿಗಳ ಕುರಿತಂತೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ದಾಖಲೆಗಳನ್ನು ಬಿಡುಗಡೆ ಮಾಡಿದ ಬಳಿಕ...
ಉಡುಪಿ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಕಳ್ಳತನ ಆರೋಪಿಯ ಬಂಧನ
ಉಡುಪಿ: ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಮೈಸೂರು ಜಿಲ್ಲೆಯ ಇಕ್ಬಾಲ್ ಅಹಮದ್...
ಮಂಗಳೂರು: ತಲಪಾಡಿ ಬಸ್ ಅಪಘಾತ; ಕೆಎಸ್ಆರ್ಟಿಸಿ ಬಸ್ ಚಾಲಕನ ಬಂಧನ
ಮಂಗಳೂರು: ಆಗಸ್ಟ್ 28ರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್ಆರ್ಟಿಸಿ ಬಸ್ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿ (47) ಅವರನ್ನು...
















