Tag: vtv vitla
ಮಂಗಳೂರು: ಅಂದರ್ ಬಾಹರ್ ಅಡ್ಡೆಗೆ ಪೊಲೀಸ್ ದಾಳಿ; ನಗದು, ಸೊತ್ತು ಹಾಗೂ 18 ಮೊಬೈಲ್...
ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಎಂಬ ಜುಗಾರಿ ಆಟವಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೆರೆಗೆ ಪೊಲೀಸ್ ದಾಳಿ ನಡೆಸಿದ್ದು, ದಾಳಿ ವೇಳೆ ನಗದು ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳ ಹಾಗೂ ಮನೆ...
ಕುಂದಾಪುರ: ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಕುಂದಾಪುರ: ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉ.ಕ. ಜಿಲ್ಲೆಯ ಹಳಿಯಾಳ ಪೊಲೀಸರಿಂದ ಬಂಧಿತ ನಾಲ್ವರು ಅಂತರಾಜ್ಯ ಕಳವು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ...
ಕಡಬ: ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್; ಪ್ರಕರಣ ದಾಖಲು
ಕಡಬ: ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.30ರಂದು ಕೆ, ಅಬ್ದುಲ್ ಹಕೀಂ ಕಡಬ ತಾಲೂಕು ಎಂಬವರು ಅವರ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್...
ರಾಜಸ್ತಾನ್ ರಾಯಲ್ಸ್ ತಂಡದ ಮುಖ್ಯಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ
ಜೈಪುರ: 2026ರ ಐಪಿಎಲ್ ಟೂರ್ನಿಗೂ ಮುನ್ನವೇ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ.
2025ರ ಐಪಿಎಲ್ ಟೂರ್ನಿ ವೇಳೆ ರಾಜಸ್ಥಾನ್ ತಂಡದ ಕೋಚ್ ಆಗಿದ್ದ ದ್ರಾವಿಡ್ ಒಂದೇ ವರ್ಷಕ್ಕೆ ಫ್ರಾಂಚೈಸಿಯಿಂದ...
ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ
ಬೆಂಗಳೂರು: ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ...
ಕೊಲ್ಲೂರಿನ ಸೌಪರ್ಣಿಕಾ ನದಿ ಬಳಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಬೆಂಗಳೂರು ಮಹಿಳೆ
ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕಾ ನದಿ ಬಳಿ ಕಣ್ಮರೆಯಾಗಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಬೆಂಗಳೂರಿನ ವಸುಧಾ(46) ಎಂದು ಗುರುತಿಸಲಾಗಿದ್ದು, ಇವರು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದು,ಅಲ್ಲೇ...
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ದೀಕ್ಷಾ
ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ
ಉಡುಪಿ : ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ. ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ, ಈ ಪ್ರದರ್ಶನದ...
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.ಸಿಐಡಿಯ ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ ಪೊಲೀಸ್ ನಿರ್ದೇಶಕರಾಗಿದ್ದ ಸಲೀಂ ಅವರನ್ನು...
ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್
ನವದೆಹಲಿ: ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ...
ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 8ನೇ ಬಾರಿಗೆ ರಾಜ್ಯ ಅಪಕ್ಸ್ ಬ್ಯಾಂಕ್ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘದ ಕೇಂದ್ರ ಕಛೇರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ನಡೆಯಿತು.
2023-24ನೇ ಆರ್ಥಿಕ ವರ್ಷದಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘವು ಅತ್ಯುತ್ತಮ ಕಾರ್ಯನಿರ್ವಹಣೆಯೊಂದಿಗೆ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ...
















