Tag: vtv vitla
ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡೇಟು
ಬೆಳಗಾವಿ: ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಆರೋಪಿ ರಮೇಶ್...
ಧರ್ಮಸ್ಥಳ ಪ್ರಕರಣ; ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ.
ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ...
ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ
ಮೂಡಬಿದಿರೆ: ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತನೆಯಿಂದ ನೊಂದ ಮಹಿಳೆ ಆತ್ಮಹತ್ಯೆ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಎಂದು...
ಭಾರೀ ಮಳೆ; ದ.ಕ ಜಿಲ್ಲೆಯಾದ್ಯಂತ ಇಂದು (ಆ.30) ಶಾಲಾ, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಆ.30) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಮಳೆ...
ಸೆ.7: ಚಂದ್ರಗ್ರಹಣ ಹಿನ್ನಲೆ : ಕುಕ್ಕೆಯಲ್ಲಿ ದರ್ಶನ, ಸೇವೆಗಳಲ್ಲಿ ವ್ಯತ್ಯಯ
ಸುಬ್ರಹ್ಮಣ್ಯ: ಸೆ. 7ರಂದು ಚಂದ್ರಗ್ರಹಣ ಇರುವುದರಿಂದ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿತ್ಯದ ಸೇವೆ ಮತ್ತು ದರ್ಶನ ಹಾಗೂ ಭಕ್ತರ ಸೇವಾ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ...
ಮಂಗಳೂರು:ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ,...
ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ
ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ...
ಪುತ್ತೂರು: ಬಸ್ – ಕಾರು ಅಪಘಾತ
ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ.ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈಟಿಯೋಸ್ ಕಾರಿನ ನಡುವೆ...
ಉಡುಪಿ: ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ ಉಡುಪಿಯ...
ಉಡುಪಿ: 216 ಗಂಟೆಗಳ ಕಾಲ ಭರತನಾಟ್ಯ ಮಾಡುವ ಗುರಿಯೊಂದಿಗೆ ಆ.21 ರಂದು ನೃತ್ಯ ಆರಂಭ ಮಾಡಿದ್ದ ಉಡುಪಿಯ ವಿದುಷಿ ದೀಕ್ಷಾ ಅವರ ಹೆಸರು ಸದ್ಯ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್' ನಲ್ಲಿ...
ಐಎಂಎಫ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆರ್ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ
ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.
ಊರ್ಜಿತ್ ಪಟೇಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ...
















