Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ; ಹಲವು ಮಂದಿ ನಾಪತ್ತೆ ಶಂಕೆ

ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ...

ಗೋಳಿತ್ತೊಟ್ಟು: ಸ್ಕೂಟರ್-ಲಾರಿ ಡಿಕ್ಕಿ; ದಂಪತಿಗೆ ಗಂಭೀರ ಗಾಯ..!

ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹಿರೇಬಂಡಾಡಿ ಗ್ರಾಮದ...

ಬೆಳ್ತಂಗಡಿ: ಅವಹೇಳನಕಾರಿ ಹೇಳಿಕೆ ಆರೋಪ; ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ...

ಬೆಳ್ತಂಗಡಿ: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ: ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆದೇಶ ನೀಡಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರು ನಿವಾಸಿ ಬಾಳಪ್ಪ...

ಮಲ್ಪೆ: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

ಮಲ್ಪೆ: ತೊಟ್ಟಂ ಬಳಿ ಇಂದು ಬೆಳಗ್ಗೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಅಬ್ಬರದ ಅಲೆಗಳಿಗೆ ಮಗುಚಿ ಬಿದ್ದಿದ್ದು ಅದರಲ್ಲಿದ್ದ ನಾಲ್ವರು ಮೀನುಗಾರರು ಅಪಾಯದಿಂದ ಪಾರಾಗಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯರಾದ ಜೀವನ್‌ ಎಂಬವರ ದೋಣಿಯಲ್ಲಿ ನಾಲ್ವರ...

ಸರಗಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಗದಗ: ಇಬ್ಬರು ಅಂತರರಾಜ್ಯ ಸರಗಳ್ಳರನ್ನ ಬಂಧಿಸುವಲ್ಲಿ ಗದಗ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶದ ರವಿ ಬಾವರಾ (33), ಶಾಹಿಲ್ ಮೊಹಮ್ಮದ್ (25) ಎಂದು ಗುರುತಿಸಲಾಗಿದೆ. ಆ.03 ರಂದು ಶಿವಸಾಯಿ ನಗರದಲ್ಲಿ ಮಹಿಳೆಯೊಬ್ಬರು...

ಬಾಗಲಕೋಟೆ: ಗ್ಯಾಸ್ ಸಿಲಿಂಡರ್‌ ಸ್ಪೋಟ;‌ ಹೊತ್ತಿ ಉರಿದ ಅಂಗಡಿ, ಹಲವರಿಗೆ ಗಾಯ

ಬಾಗಲಕೋಟೆ: ಮಿನಿ ಸಿಲಿಂಡರ್‌ಗಳು ಆಕಸ್ಮಿಕವಾಗಿ ಸ್ಪೋಟಗೊಂಡ ಪರಿಣಾಮ ಅಂಗಡಿಯೊಂದು ಹೊತ್ತಿ ಉರಿದಿದ್ದು, ಹಲವರು ಗಾಯಗೊಂಡ ಘಟನೆ ಬಾದಾಮಿ ಶಿವಾಜಿ ಸರ್ಕಲ್ ಬಳಿ ನಡೆದಿದೆ. ಅಂಗಡಿ ಮಾಲೀಕ ದಾದಾಪೀರ್ ಜಮಾದಾರ್ ಹಾಗೂ ಬಾದಾಮಿಯ ಹೋಮ್‌ಗಾರ್ಡ್ ಗಳು...

ಪುತ್ತೂರು: ಎನ್‌ಒಸಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ; ಭೂಸುಧಾರಣಾ ಶಾಖೆಯ ಕೇಸ್...

ಪುತ್ತೂರು: ಅಕ್ರಮ ಸಕ್ರಮದಡಿ ಮಂಜೂರಾಗಿರುವ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಹಸಿಲ್ದಾರ್ ಕಚೇರಿಯ ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್...

ಉಕ್ರೇನ್‌ನ ಅತಿ ದೊಡ್ಡ ನೌಕಾ ಹಡಗಿನ ಮೇಲೆ ರಷ್ಯಾ ಡ್ರೋನ್ ದಾಳಿ

ಮಾಸ್ಕೋ: ಉಕ್ರೇನ್ ನೌಕಾಪಡೆಯ ಗಸ್ತು ಹಡಗಿನ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ ಪರಿಣಾಮ ಉಕ್ರೇನ್‌ನ ನೌಕಾ ಹಡಗು ಮುಳುಗಿದೆ. ಉಕ್ರೇನ್‌ನ ಅತಿ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿತ್ತು. ಈ...

ಪುತ್ತೂರು: ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿದ್ದ ಆರೋಪ, ಪೋಕ್ಸೋ...

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪುತ್ತೂರಿನ...
error: Content is protected !!