Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮುಳಿಯ ಜ್ಯುವೆಲ್ಸ್’ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ

ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ,ಪುತ್ರರಾದ ಮುಳಿಯ ಜ್ಯುವೆಲ್ಸ್‍...

ಭಾರೀ ಮಳೆ; ದ.ಕ ಜಿಲ್ಲೆಯಾದ್ಯಂತ ಇಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಆ.29) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆ...

ಧರ್ಮಸ್ಥಳ ಸೌಜನ್ಯ ಕೇಸ್: SIT’ ದೂರು ಕೊಟ್ಟ ಸೌಜನ್ಯ ತಾಯಿ

ಧರ್ಮಸ್ಥಳ ಪ್ರಕರಣ ಸಂಬಂಧಿಸಿದ ಇದೀಗ ಸೌಜನ್ಯ ಅವರ ತಾಯಿ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಎಸ್‌ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ...

ನೆಲ್ಯಾಡಿ: ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು

ನೆಲ್ಯಾಡಿ: ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಆ.28ರಂದು ಮುಂಜಾನೆ ನಡೆದಿದೆ. ಬೆಂಗಳೂರು ನೆಲಮಂಗಲ...

ಹಳೆಗೇಟು: ವಿವಾಹಿತ ಮಹಿಳೆ ಮೃತ್ಯು

ಸುಳ್ಯದ ಪೈಚಾರು ಮೂಲದ ವಿವಾಹಿತ ಮಹಿಳೆಯೋರ್ವರು ಹಳೆಗೇಟು ಅಡ್ಕ ಬಳಿ ಬಾಡಿಗೆ ಮನೆಯಲ್ಲಿ ಇಂದು ಮಧ್ಯಾಹ್ನ ಮೃತಪಟ್ಟಿದ್ದು ಕೌಟುಂಬಿಕ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.ಆದರೆ ಘಟನೆ ನಡೆದ ಸಂದರ್ಭ ಆಕೆಯ ಪತಿ ಸ್ಥಳದಲ್ಲಿಯೇ...

ಮಂಗಳೂರು: 9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ

ಮಂಗಳೂರು: ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ,...

ಕುಂದಾಪುರ: ಅಕ್ರಮ ಮದ್ಯ ಮಾರಾಟ; 273 ಪ್ಯಾಕೆಟ್‌ಗಳು ಪೊಲೀಸ್‌ ವಶಕ್ಕೆ

ಕುಂದಾಪುರ: ಕುಂದಾಪುರ ತಾಲೂಕಿನ ಹೆಸಕುತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕುಂದಾಪುರದ ಕೊರ್ಗಿ ಗ್ರಾಮದ ನೂಜಿ ನಿವಾಸಿ ಶಂಕರಪ್ಪ ಅವರ ಪುತ್ರ...

ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್‌ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವ-ಸಭಾ ಕಾರ್ಯಕ್ರಮ

ಆಸೆಗಳು ಮನುಷ್ಯನನ್ನು ನಿಯಂತ್ರಿಸುವುದಲ್ಲ; ಮಾನವ ಆಸೆಗಳನ್ನು ನಿಯಂತ್ರಿಸಬೇಕು – ಗಣೇಶೋತ್ಸವದ ಆಶಯ: ಕು. ಅಕ್ಷಯ ಗೋಖಲೆ ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವವು ಆ.27-08-2025ನೇ ಬುಧವಾರ 29-08-2025ನೇ ಶುಕ್ರವಾರ...

ಅಕ್ರಮವಾಗಿ ಗಡಿ ನುಸುಳಲು ಯತ್ನ; ಇಬ್ಬರು ಉಗ್ರರ ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ...

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಐವರು ಮೃತ್ಯು

ಮಂಗಳೂರು: ಕೆ.ಸಿ ರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಸಿ ರೋಡ್‌‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್‌ ಮಧ್ಯೆ...
error: Content is protected !!