Tag: vtv vitla
ಬಂಟ್ವಾಳ: ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ; ಬಾಲಕನನ್ನು ಪರಿವೀಕ್ಷಣಾ ಮಂದಿರಕ್ಕೆ ಬಿಡುವಂತೆ...
ಬಂಟ್ವಾಳ: ಬಾಲಕನೋರ್ವ ರಸ್ತೆಯಲ್ಲಿ ರಾತ್ರಿ ವೇಳೆ ಕೆಲಸಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಅಪಮಾನ ಮಾಡಿದ ಕೃತ್ಯ ಎಸಗಿದ್ದು, ನ್ಯಾಯಾಲಯವು ಆರೋಪಿಯನ್ನು ಪರಿವೀಕ್ಷಣಾ ಮಂದಿರಕ್ಕೆ ಬಿಡುವಂತೆ ಆದೇಶ ಮಾಡಿರುತ್ತಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಅಕ್ರ:...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಳಿಟ್ಟಿದ್ದಾರೆ.
ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್...
ಕಾಸರಗೋಡು: ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಇನ್ನೋರ್ವ ಗಂಭೀರ
ಕಾಸರಗೋಡು: ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲತ್ತರದಲ್ಲಿ ನಡೆದಿದೆ.
ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಮೃತಪಟ್ಟಿದ್ದು, ಇನ್ನೋರ್ವ ಪುತ್ರ...
ಧರ್ಮನಗರ-ಕಂಬಳಬೆಟ್ಟು: ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಆಚರಣೆಯೊಂದಿಗೆ ಗಣೇಶನಿಗೆ ಏಕಸಹಸ್ರ ಅಷ್ಟ ಮೋದಕ...
ಧರ್ಮನಗರ-ಕಂಬಳಬೆಟ್ಟು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯಿಂದ ಕಳೆದ 53 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಆಚರಣೆಯೊಂದಿಗೆ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುವಂತ ದೃಷ್ಟಿಯಿಂದ...
ಬಂಟ್ವಾಳ: ಗಣೇಶೋತ್ಸವ ಕಾರ್ಯಕ್ರಮಕ್ಕೆ ಅಳವಡಿಸಿ ಬ್ಯಾನರನ್ನು ಹರಿದ ಆರೋಪಿ ವಶಕ್ಕೆ
ಫರಂಗಿಪೇಟೆ: ಇಲಾಖೆಯಿಂದ ಪೂರ್ವಾನುಮತಿ ಪಡೆದು ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು ಅಳವಡಿಸಿದ್ದು ವ್ಯಕ್ತಿಯೋರ್ವ ಬ್ಯಾನರನ್ನು ಹರಿದು ಹಾಕಿದ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಫರಂಗಿಪೇಟೆಯಲ್ಲಿ ನಡೆದಿದೆ.
ಆರೋಪಿಯನ್ನು ಫರಂಗಿಪೇಟೆಯ ನಿವಾಸಿ ಹೈದರ್ ಎಂದು...
ಬಂಟ್ವಾಳ: ದನ ಕಳ್ಳತನ ಪ್ರಕರಣದ ಆರೋಪಿಯ ಬಂಧನ..!
ಬಂಟ್ವಾಳ: ಇರಾ ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ವರದಿಯಾದ ದನ ಕಳ್ಳತನ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ಎಂದು ಗುರುತಿಸಲಾಗಿದೆ.
ಮಾರ್ಚ್ 23 ರಂದು...
ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!!!*
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಆ.28ರಂದು ಪುತ್ತೂರು,ಮಂಗಳೂರು,ಸುಳ್ಯ,ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಉಡುಪಿ: ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿತ
ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ...
ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ ಶಿವಕುಮಾರ್
ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ...
ಕಾರ್ಕಳ: ಸರಿಯಾಗಿ ಕೆಲಸ ಮಾಡು ಎಂದು ಹೇಳಿದ್ದಕ್ಕೆ ಹೋಟೆಲ್ ಮಾಲಕನ ಕೊಲೆ
ಕಾರ್ಕಳ: ಸರಿಯಾಗಿ ಕೆಲಸ ಮಾಡು ಎಂದು ಹೇಳಿದ್ದಕ್ಕೆ ಕಾರ್ಕಳ ಮೂಲದ ಹೊಟೇಲ್ ಮಾಲೀಕನನ್ನು ಹೊಟೇಲ್ ಕಾರ್ಮಿಕ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ...
















