Tag: vtv vitla
ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ
ಮಾಸ್ಕ್ ಮ್ಯಾನ್ ನ ಮೊಬೈಲ್, ಬಟ್ಟೆ ಪತ್ತೆ..!
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧದ ವೇಳೆ ಸಿಸಿಟಿವಿ ಮತ್ತು ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ,...
ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ...
ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು "ಬ್ರಹ್ಮಶ್ರೀ ನಾರಾಯಣ ಗುರುದೇವಾ ಸಮುದಾಯ ಭವನದಲ್ಲಿ 26-8-2025ನೇ ಮಂಗಳವಾರ ನಡೆಯಿತು.
ಈ ಸಂದರ್ಭದಲ್ಲಿ ಪೆರುವಾಜೆ ಈಶ್ವರ...
ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ವಿಟ್ಲ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ...
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್...
ಕಾಸರಗೋಡು: ಲಂಚ ಸ್ವೀಕರಿಸುತ್ತಿದ್ದ ಆರೋಪ; ಕೆಎಸ್‌ಇಬಿ ಸಬ್ ಎಂಜಿನಿಯರ್ ಬಂಧನ
ಕಾಸರಗೋಡು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕೆಎಸ್‌ಇಬಿ ಸಬ್ ಇಂಜಿನಿಯರನ್ನು ವಿಜಿಲೆನ್ಸ್ ದಳ ಬಂಧಿಸಿದ ಘಟನೆ ಜಿಲ್ಲೆಯ ಕಾಞಂಗಾಡ್‌ನಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಯನ್ನು ವಿದ್ಯುನ್ಮಂಡಳಿಯ ಚಿತ್ತಾರಿ ಉಪ ಕಚೇರಿಯಲ್ಲಿ ಸಬ್ ಇಂಜಿನಿಯರ್ ಹುದ್ದೆಯಲ್ಲಿದ್ದ ಕಾಞಂಗಾಡ್ ಕಾರಾಟ್...
ಆ. 27ರಿಂದ ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ಶೇ.50 ಸುಂಕ ಜಾರಿ
ನವದೆಹಲಿ: ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ ಶೇ.50 ಸುಂಕವು ಆಗಸ್ಟ್ 27ರಿಂದ ಜಾರಿಯಾಗಲಿದೆ. ಇದರಿಂದ ಭಾರತದ ಆರ್ಥಿಕತೆಗೆ ಹೊಡೆತ ಬೀಳಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದಲ್ಲಿ ಮಾರಾಟ ಮಾಡಲಾಗುವ ಭಾರತದ ಸರಕುಗಳಿಗೆ...
ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆಯಾಚನೆ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್‌ಎಸ್‌ಎಸ್‌ನ ಗೀತೆ "ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ಮಾಣಿ ಸರ್ಕಲ್ ವತಿಯಿಂದ “ಸೌಹಾರ್ದ...
ದ್ವೇಷದಿಂದ ಏನೂ ಸಾಧಿಸಲಾಗದು, ಪ್ರೀತಿಯಿಂದ ದೇಶವನ್ನು ಕಟ್ಟೋಣ : ಸುದೀಪ್ ಕುಮಾರ್ ಶೆಟ್ಟಿ ಮಾಣಿ
ಸೌಹಾರ್ದ ಸಮಾಜ ಉಳಿಸಿಕೊಳ್ಳುವುದು ಮಾನವೀಯ ಗುಣವಾಗಿದೆ: ಮೆಲ್ವಿನ್ ಕಿಶೋರ್ ಮಾರ್ಟಿಸ್
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್...
(ಆ.31) ಕಲಾಪೋಷಕರು ವಿಟ್ಲ ಆಶ್ರಯದಲ್ಲಿ ದಿವ್ಯಜ್ಯೋತಿ ಕಲಾವಿದೆರ್ ಎರುಂಬು-ಅಳಿಕೆ ಅಭಿನಯದ ತುಳು ಹಾಸ್ಯಮಯ ನಾಟಕ...
ವಿಟ್ಲ: ಕಲಾಪೋಷಕರು ವಿಟ್ಲ ಇವರ ಆಶ್ರಯದಲ್ಲಿ ದಿವ್ಯಜ್ಯೋತಿ ಕಲಾವಿದೆರ್, ಎರುಂಬು-ಅಳಿಕೆ ಅಭಿನಯದ ಮೋಹನ್‌ದಾಸ್ ರೈ ಎರುಂಬು ನಿರ್ದೇಶನದ "ಮದಿಮೆದ ಇಲ್ಲಡ್" ಎಂಬ ತುಳು ಹಾಸ್ಯಮಯ ನಾಟಕ ಆ.31-8-2025ನೇ ಆದಿತ್ಯವಾರ ಸಂಜೆ 6:00 ಗಂಟೆಗೆ...
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾದ ಸುಜಾತ ಭಟ್
ಬೆಳ್ತಂಗಡಿ: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಸುಜಾತಾ ಭಟ್ ವಿಚಾರಣೆಗಾಗಿ ಇಂದು(ಆ.26) ಮುಂಜಾನೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳ್ತಂಗಡಿಗೆ...
















