Tag: vtv vitla
ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ; ಪೊಲೀಸರಿಂದ ತೀವ್ರ ಶೋಧ
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20...
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿ ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು...
ಕಾಸರಗೋಡು: ಅಪ್ರಾಪ್ತ ಬಾಲಕಿಯ ಅಪಹರಣ ಲೈಂಗಿಕ ದೌರ್ಜನ್ಯ ಕೇಸ್; ಆರೋಪಿಗೆ ಅವಳಿ ಜೀವಾವಧಿ ಸಜೆ;...
ಕಾಸರಗೋಡು: ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನ ಕಾಡ್ ನಲ್ಲಿ ಹತ್ತು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕಿವಿಯೋಲೆಯನ್ನು ದರೋಡೆಗೈದ ಪ್ರಕರಣದ ಪ್ರಮುಖ ಆರೋಪಿಗೆ ಹೊಸದುರ್ಗ ಫೋಕ್ಸೋ ನ್ಯಾಯಾಲಯ ಅವಳಿ ಜೀವಾವಧಿ...
ಕಾರ್ಕಳ: ವ್ಯಕ್ತಿಯ ಭೀಕರ ಕೊಲೆ
ಕಾರ್ಕಳ: ಕುಂಟಲಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ.ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು...
ಬೆಳ್ತಂಗಡಿ : ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ಯುವಕನಿಗೆ ಹಲ್ಲೆ ಮಾಡಿ...
ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ...
ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ
ಕಡಬ: ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.
ಮಹಿಳೆ ಆ.20 ರಂದು Instagram Page work From home ಎಂಬ...
ಉಡುಪಿ: ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯೊಬ್ಬರಿಗೆ ವಂಚನೆ
ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.
ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ ಜಾಕೀರ್ ಎಂದು ತಿಳಿದು ಬಂದಿದೆ.ಜಹೀನ್...
ಕಾಪು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ವೃದ್ದ ಸಾವು
ಕಾಪು: ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಇಂದು ಕಾಪು ಸಮೀಪದ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಮೃತರನ್ನು ಕೊಪ್ಪಲಂಗಡಿಯ ಪೀರು...
ಬೆಳ್ತಂಗಡಿ:ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ.
ಆ. 24 ರಂದು ಮಧ್ಯಾನ 1.30...
ಅಳಿಕೆ: (ಆ.27-29) ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವ
ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವವು ಆ.27-08-2025ನೇ ಬುಧವಾರ 29-08-2025ನೇ ಶುಕ್ರವಾರ ಶ್ರೀ ಸತ್ಯಸಾಯಿ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ:27-08-2025ನೇ ಬುಧವಾರ ಪ್ರಾತಃಕಾಲ 6-00ಕ್ಕೆ ವಿಗ್ರಹ ಪ್ರತಿಷ್ಠಾಪನೆ ನಡೆದು...















