Tag: vtv vitla
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ
ಕೋಟ: ಕೆಎಸ್ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದು 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಆ.24 ರಂದು ಭಾನುವಾರ ಮುಂಜಾನೆ 4:45ರ ಸುಮಾರಿಗೆ ಸಾಸ್ತಾನ...
ಇಡಿ ದಾಳಿ ವೇಳೆ ಕೋಟ್ಯಂತರ ರೂ. ಹಣ, ಚಿನ್ನ ಪತ್ತೆ: ಕಾಂಗ್ರೆಸ್ ಶಾಸಕನ ಬಂಧನ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಇ.ಡಿ ದಾಳಿ ನಡೆಸಿದ್ದು, ಇದೀಗ ಅವರನ್ನು ಬಂಧಿಸಲಾಗಿದೆ.ದಾಳಿ ವೇಳೆ ಪಪ್ಪಿ ಮನೆಯಲ್ಲಿ ಕೋಟ್ಯಂತರ...
ಕಲ್ಲಡ್ಕ : ಅನ್ನಭಾಗ್ಯ ಯೋಜನೆಯ ಅಕ್ಕಿ ದಾಸ್ತಾನು ಸ್ಥಳಕ್ಕೆ ಅಧಿಕಾರಿಗಳ ದಾಳಿ, 25 ಕ್ವಿಂಟಾಲ್...
ಬಂಟ್ವಾಳ ತಾಲೂಕು ಗೊಳ್ತಮಜಲು ಗ್ರಾಮದ ಪಟ್ಟೆಕೋಡಿಯಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಆ. 23 ರಂದು ಬಂಟ್ವಾಳ ತಾಲೂಕು ಕಚೇರಿಯ ಆಹಾರ...
ಉಡುಪಿ :ಆನ್ ಲೈನ್ ನಲ್ಲಿ ವಿಡಿಯೋ ಕರೆ ಮಾಡಿ ವಂಚನೆ ಆರೋಪಿ ಹಾಗೂ ಸ್ವತ್ತು...
ದೂರುದಾರರಿಗೆ ಫೇಸ್ ಬುಕ್ ನಲ್ಲಿ ಯುವತಿಯ ಪರಿಚಯವಾಗಿ, ದೂರುದಾರರಿಗೆ ವಿಡಿಯೋ ಕಾಲ್ ಮಾಡಿದ್ದು ಪಿರ್ಯಾದಿದಾರರು ವಿಡಿಯೋ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪಿರ್ಯಾದಿದಾರರ ಮುಖ ಇರುವ ಮಾರ್ಪಿಂಗ್ ಮಾಡಿದ ನಗ್ನ ವಿಡಿಯೋವನ್ನು ಪಿರ್ಯಾದಿದಾರರ...
ಪಿಕಪ್‌ಗೆ ಹಿಂದಿನಿಂದ ಗುದ್ದಿದ ಅಟೋರಿಕ್ಷಾ -ಜಖಂ
ಪಿಕಪ್ ವಾಹನಕ್ಕೆ ಹಿಂದಿನಿಂದ ಬಂದ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಇದೀಗ ಸುಳ್ಯದ ದ್ವಾರಕಾ ಹೋಟೆಲ್ ಮುಂಭಾಗದಲ್ಲಿ ಸಂಭವಿಸಿದೆ. ಗಾಂಧಿನಗರದಲ್ಲಿ ಪಾರ್ಕ್ ಮಾಡುತ್ತಿದ್ದ ರಿಕ್ಷಾ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಕಾರ್ತಿಕ್...
ತಂದೆಗೆ ಚಾಕುವಿನಿಂದ ಇರಿದ ಮಗ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಗ ಚಾಕುವಿನಿಂದ ತಂದೆಗೆ ಇರಿದ ಘಟನೆ ನಡೆದಿದೆ.ಗಾಯಾಳು ಯಲ್ಲಪ್ಪ ಸಂಕುದ್ (72) ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.ಆರೋಪಿ ಮಗ...
ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23)...
ಚಂದಳಿಕೆ: (ಆ.27-28) ಕಾರ್ತಿಕ್ ಫ್ರೇಂಡ್ಸ್ ಕ್ಲಬ್(ರಿ.), ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...
ಚಂದಳಿಕೆ: ಕಾರ್ತಿಕ್ ಫ್ರೇಂಡ್ಸ್ ಕ್ಲಬ್(ರಿ.)ಚಂದಳಿಕೆ ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ಆಶ್ರಯದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27-8-2025ನೇ ಬುಧವಾರ ಮತ್ತು 28-8-2025ನೇ ಗುರುವಾರ "ಮಂಗಳಾ ಮಂಟಪ"...
ಭಟ್ಕಳ: ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸವಾರ ಮೃತ್ಯು
ಭಟ್ಕಳ: ಚಲಿಸುತ್ತಿದ್ದ ಬೈಕ್‌ಗೆ ಟ್ಯಾಂಕರ್‌ವೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯಲ್ಲಿದ್ದ ಅವರ ಪತ್ನಿ ಗಾಯಗೊಂಡ ಘಟನೆ ನೂರ್ ಮಸೀದಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತಪಟ್ಟ...
ವಿಟ್ಲ: ಗೆಜ್ಜೆನಾದ ಸೀಸನ್ -02 ಕಾರ್ಯಕಾರಿಣಿ ಸಮಿತಿ ರಚನೆ
ವಿಟ್ಲ: ಕಳೆದ ಮೂರು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು ಮುಂದಾಗಿದ್ದು, ಸಾಂಸ್ಕೃತಿಕ ರಂಗದಲ್ಲಿ ವಿಭಿನ್ನತೆಯನ್ನು ಸಾರಲು ಮುಂದಾಗಿದೆ.
ಹಲವಾರು...
















