Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: (ಆ. 24) ನುರಿತ ವೈದ್ಯರನ್ನೊಳಗೊಂಡ ’ಜನಪ್ರಿಯ ಹೆಲ್ತ್ ಸೆಂಟರ್‌ ಶುಭಾರಂಭ

ಉದ್ಘಾಟನಾ ಸಮಾರಂಭದ ಪ್ರಯುಕ್ತ ಅದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ ವಿಟ್ಲ: ಜನಪ್ರಿಯ ಫೌಂಡೇಶನ್‌ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು...

ಮೂಡುಬಿದಿರೆ: ಮುಸುಕುಧಾರಿ ವ್ಯಕ್ತಿಗಳಿಂದ ದನ ಕಳ್ಳತನ-ಸಿಸಿಟಿವಿಯಲ್ಲಿ ಸೆರೆ

ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯಲ್ಲಿ ಇಬ್ಬರು ವಾಹನದಲ್ಲಿ ಬಂದು ಎರಡು ದನಗಳಿಗೆ...

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್...

ಧರ್ಮಸ್ಥಳ ಪ್ರಕರಣ: 10 ದಿನಗಳ ಕಾಲ ಮುಸುಕುಧಾರಿ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್...

ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ನೆಲಮಂಗಲ: 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಮಕೊಂಡ ಬಾಲಕ ಕುಸುಮಾ (16) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ನಾಪತ್ತೆಯಾದ ವ್ಯಕ್ತಿಯನ್ನು ಅಶ್ರಫ್ ಹೆಚ್.ಎ (32) ಎಂದು ಗುರುತಿಸಲಾಗಿದೆ. ಅಶ್ರಫ್ ಹೆಚ್.ಎ ಎಂಬವರು ಆಗಸ್ಟ್...

ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ಸೆರ್ಗಿಯೊ ಗೋರ್ ನೇಮಕ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ಶುಕ್ರವಾರ ನೇಮಕ ಮಾಡಲಾಗಿದೆ. ಭಾರತದೊಂದಿಗೆ ಅಮೆರಿಕ ಸಂಬಂಧ...

ಕಾಪು: ಭೀಕರ ಕಾರು ಅಪಘಾತ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ...

ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; ಎಸ್.ಐ.ಟಿಯಿಂದ ಮುಸುಕುಧಾರಿಯ ಬಂಧನ

ಬೆಳ್ತಂಗಡಿ : ನೂರಾರೂ ಶವ ಹೂತಿಟ್ಟ ಪ್ರಕರಣದ ದೂರುದಾರನನ್ನು ಎಸ್‌.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ...

ಸರ್ಕಾರಿ ನಿಧಿ ದುರುಪಯೋಗದ ಆರೋಪ: ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ಕೊಲಂಬೊ: ಸರ್ಕಾರಿ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ. ಅಧ್ಯಕ್ಷರಾಗಿದ್ದಾಗ ವಿಕ್ರಮಸಿಂಘೆ ಅವರು ಖಾಸಗಿ ವಿದೇಶ ಪ್ರವಾಸಕ್ಕಾಗಿ ಸರ್ಕಾರಿ...
error: Content is protected !!