Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೇರಳಕಟ್ಟ:(ಆ.23) ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 15 ಜೋಡಿಗಳು ಸರಳ ಸಾಮೂಹಿಕ ವಿವಾಹ

ಬಂಟ್ವಾಳ : ಅಲ್ ವಫಾ ಚಾರಿಟೇಬಲ್ ಟ್ರಸ್ಟ್ (ರಿ.)ಮಂಗಳೂರು ಇದರ ವತಿಯಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಆ. 23 ಶನಿವಾರ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ. ಸಮಾರಂಭವನ್ನು ಕರ್ನಾಟಕ...

ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ...

ವಿಟ್ಲ: (ಆ. 24) ನುರಿತ ವೈದ್ಯರನ್ನೊಳಗೊಂಡ ’ಜನಪ್ರಿಯ ಹೆಲ್ತ್ ಸೆಂಟರ್‌ ಶುಭಾರಂಭದ ಬಗ್ಗೆ ಪತ್ರಿಕಾಗೋಷ್ಠಿ

ಉದ್ಘಾಟನಾ ಸಮಾರಂಭದ ಪ್ರಯುಕ್ತ ಅದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ:- ಸಿಇಓ ಡಾ. ಕಿರಾಶ್ ಪರ್ತಿಪ್ಪಾಡಿ ವಿಟ್ಲ: ಜನಪ್ರಿಯ ಫೌಂಡೇಶನ್‌ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು...

ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ಶೀಘ್ರ ಬಿಡುಗಡೆಗೆ ಪುತ್ತೂರು ದೇವಳದಲ್ಲಿ ಪ್ರಾರ್ಥನೆ

ಪುತ್ತೂರು: ಬಿಜೆಪಿ ಮುಖಂಡ ಬಿಎಲ್ ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಇದೀಗ ಜೈಲಿನಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ದೊರಕುವಂತೆ ಪುತ್ತೂರು ಮಹಾಲಿಂಗೇಶ್ವರ...

ಅಳಿಕೆ: (ಆ.23) ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ...

ಅಳಿಕೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇದರ ಸಂಯೋಜನೆಯಲ್ಲಿ ಸ್ವಾತಂತ್ರೋತ್ಸವ ಕವಿಗೋಷ್ಠಿ - 2025 ಕಾರ್ಯಕ್ರಮ ಆ.23-08-2025ನೇ ಶನಿವಾರ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಉಡುಪಿ: ಕಟಪಾಡಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಅಲೆವೂರು ಗ್ರಾಮದ ಜೋಡುರಸ್ತೆಯ ಬಾಡಿಗೆ ಮನೆಯೊಂದರ ವಾಸಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ವ್ಯಕ್ತಿಯನ್ನು ನಿವಾಸಿ ರಾಮ...

ಉಡುಪಿ: ಪೊಲೀಸ್‌ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ; ಮೂವರ ಬಂಧನ

ಉಡುಪಿ: ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ...

ಉಳ್ಳಾಲ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಉಳ್ಳಾಲ: ಉಳ್ಳಾಲದ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಂಪಲ ಚೇತನನಗರ ನಿವಾಸಿ ಲೋಕೇಶ್...

ಬಂಟ್ವಾಳ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ದೂರು ದಾಖಲು

ಬಂಟ್ವಾಳ ಅಪ್ರಾಪ್ತ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನೀಡಿದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ. ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಅಬ್ದುಲ್ಲಾ ಯಾನೆ ಮೋನು ಯಾನೆ ಪಿಲಿಮೋನು ಎಂಬಾತ...

ವಿಟ್ಲ: ಮಧ್ಯವಾರ್ಷಿಕ ಪರೀಕ್ಷೆಗೆ ಪೂರ್ವ ಸಿದ್ಧತೆಯಾಗಿ 1 ತಿಂಗಳ ವಿಶೇಷ ಟ್ಯೂಷನ್ ತರಗತಿ

ಆಗಸ್ಟ್ 25 ರಿಂದ ಸೆಪ್ಟೆಂಬರ್ 23ರ ವರೆಗೆ ವಿಶೇಷ ಕೋಚಿಂಗ್ ಕ್ಲಾಸ್ ವಿಟ್ಲ: ಸೆಪ್ಟೆಂಬರ್ ತಿಂಗಳಿನಲ್ಲಿ ಮಧ್ಯವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಇದರ ಪೂರ್ವ ತಯಾರಿಗಾಗಿ ವಿಟ್ಲದ ನಾಲೇಡ್ಜ್ ಹಬ್ ನಲ್ಲಿ ಒಂದು ತಿಂಗಳ...
error: Content is protected !!