Tag: vtv vitla
ಗಣೇಶ ಚತುರ್ಥಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು
ಮಂಗಳೂರು: ಮುಂಬರುವ ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ...
ವಿಟ್ಲ: ಗಣೇಶೋತ್ಸವ ಈದ್ ಮಿಲಾದ್ ಕಾರ್ಯಕ್ರಮದ ಹಿನ್ನಲೆ; ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಶಾಂತಿ ಸೌಹಾರ್ದತೆಗೆ ಕೈ ಜೋಡಿಸುವುದು ನಾಗರಿಕರ ಪ್ರಥಮ ಜವಾಬ್ದಾರಿ:- PSI ಜಿ ರಾಮಕೃಷ್ಣ
ವಿಟ್ಲ: ಮುಂಬರುವ ದಿನಗಳಲ್ಲಿ ನಡೆಯಲಿರುವ ಮಿಲಾದುನ್ನೆಬಿ ಮತ್ತು ಗಣೇಶೋತ್ಸವ ಕಾರ್ಯಕ್ರಮದ ಹಿನ್ನಲೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ...
ಪುತ್ತೂರು: ಮದುವೆಯಾಗುವುದಾಗಿ ವಂಚನೆ : ಆರೋಪಿಯ ತಂದೆಯನ್ನು ದೇವಸ್ಥಾನ, ಶಾರದಾ ಭಜನಾ ಮಂದಿರದಿಂದ ವಜಾಗೊಳಿಸುವಂತೆ...
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ.
ಪ್ರಕರಣದ ಆರೋಪಿ...
ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14...
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ವತಿಯಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು.
ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲಾ ಶೆಣೈ, ಸದಸ್ಯರಾದ ಉಷಾ ಆಚಾರ್,...
ಉಡುಪಿ: ಕಳ್ಳತನ ಪ್ರಕರಣದಲ್ಲಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಡುಪಿ: ಕಳವು ಮತ್ತು ಕಳವುಗೈದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರೆ...
ಪುತ್ತೂರು: ದೂರು ವಾಪಸು ಪಡೆಯುವಂತೆ ವ್ಯಕ್ತಿಗೆ ಅವಾಚ್ಯ ಶಬ್ದದಿಂದ ನಿಂದನೆ, ಬೆದರಿಕೆ; ದೂರು ದಾಖಲು
ಪುತ್ತೂರು: ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ವ್ಯಕ್ತಿಯೋರ್ವರಿಗೆ ಬೆದರಿಕೆಯೊಡ್ಡಿರುವ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ.
ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಗುರುಪ್ರಸಾದ್ ನಾಯಕ್ ಎನ್(45ವ) ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ....
ವೀಕ್ಷಕರ ಗಮನಕ್ಕೆ…!ಮಂಗಳೂರು: ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ ಶೀರ್ಷಿಕೆಯಲ್ಲಿ ಭಿತ್ತರವಾದ ನ್ಯೂಸ್...
ವೀಕ್ಷಕರ ಗಮನಕ್ಕೆ, ನಮ್ಮ ವಿಟಿವಿ ವೆಬ್‌ಸೈಟ್ ಪೇಜ್‌ನಲ್ಲಿ ನಿನ್ನೆ ರಾತ್ರಿ ಮಂಗಳೂರು: ಪೊಲೀಸ್ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮ ಹತ್ಯೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿಯೊಂದು ಭಿತ್ತರವಾಗಿತ್ತು.
ಎಂ.ಕೆ ದೊಡ್ಡಿ ರಾಮನಗರ ಪೊಲೀಸ್...
ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ,...
ಸುಳ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಮೂವರ ವಿರುದ್ದ ಪ್ರಕರಣ ದಾಖಲು
ಸುಳ್ಯ: ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಹಲವರ ವಿರುದ್ಧ ಕೇಸ್ ದಾಖಲಾಗಿದೆ. ಅರಂಬೂರಿನ ಸರಳಿಕುಂಜ ನಿವಾಸಿ ವಿಠಲರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ....
















